8:26 AM Friday17 - April 2026
ಬ್ರೇಕಿಂಗ್ ನ್ಯೂಸ್
ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ… ಕೋಡಪದವಿನಲ್ಲಿ ಚಿನ್ನದ ಸರ ಕದ್ದ ಪ್ರಕರಣಕ್ಕೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಫೋಟೋದ ವ್ಯಕ್ತಿಗೂ… Chikkamagaluru | ಬಣಕಲ್: ಚಾಲಕನ ನಿಯಂತ್ರಣ ತಪ್ಪಿ ಐಟ್ವೆಂಟಿ ಕಾರು ವಿದ್ಯುತ್ ಕಂಬಕ್ಕೆ… ಕೊಟ್ಟಿಗೆಹಾರ-ಹೊರನಾಡು–ಶೃಂಗೇರಿ ರಸ್ತೆಯಲ್ಲಿ ಟ್ಯಾಕ್ಟರ್ ಪಲ್ಟಿ: ಅರ್ಧ ಗಂಟೆ ಸಂಚಾರ ಸ್ಥಗಿತ ಮಂಗಳೂರು-ಚೆನ್ನೈ ಎಗ್ಮೋರ್ ವಿಶೇಷ ರೈಲು ಓಡಾಟ ವಿಸ್ತರಣೆ: ಎಲ್ಲೆಲ್ಲಿ ನಿಲುಗಡೆ ಇದೆ? ಕುಶಾಲನಗರ | ರಸ್ತೆ ಅಪಘಾತ: ಕಿರುತೆರೆಯ ನಟ ಹರೀಶ್ ಸ್ಥಳದಲ್ಲೇ ಸಾವು ಗಾಂಧಿ ಬದುಕೇ ಒಂದು ಸಂದೇಶ: ಮಸ್ಕಿಯಲ್ಲಿ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಡಾ. ಕೊಡಗುಂಟಿ 3 ದಿನಗಳಿಂದ ನಾಪತ್ತೆಯಾಗಿದ್ದ ಬಾಲಕಿಯ ಮೃತದೇಹ ಪತ್ತೆ: ಚಂದ್ರದ್ರೋಣ ಪರ್ವತದ 2 ಸಾವಿರ… ಪ್ರಧಾನಿ‌ ಮೋದಿಗೆ ಸಂಬಂಧಿಸಿದ ಗೌಪ್ಯ ಮಾಹಿತಿ ರವಾನೆ: ವಿದೇಶಿ ಏಜೆನ್ಸಿಗಳ ಜತೆ ಸಂಪರ್ಕ;… ಉತ್ತರ ಪ್ರದೇಶದಲ್ಲಿ ಭೀಕರ ದೋಣಿ ದುರಂತ: ಪ್ರವಾಸಿಗರಿದ್ದ ಸ್ಟೀಮರ್ ಪಲ್ಟಿಯಾಗಿ 10 ಮಂದಿ…

ಇತ್ತೀಚಿನ ಸುದ್ದಿ

ಶಿವಾಪೂರದಲ್ಲಿ ಅಡವಿಸಿದ್ದೇಶ್ವರ ಜಾತ್ರೆ ಆರಂಭ: ಎಲ್ಲೆಡೆ ಸಂಭ್ರಮ- ಸಡಗರ

06/09/2024, 13:50

ಸಂತೋಷ್ ಬೆಳಗಾವಿ

info.reporterkarnataka@gmail.com

ಹಳ್ಳೂರ 06 ಸಮೀಪದ ಶಿವಾಪೂರ ಗ್ರಾಮದ ಅಂಬಲಿ ಒಡೆಯ ಆರಾಧ್ಯ ದೇವರಾದ ಪವಾಡ ಪುರುಷ ಶ್ರೀ ಅಡವಿಸಿದ್ದೇಶ್ವರ ಜಾತ್ರಾ ಮಹೋತ್ಸವ ಇಂದಿನಿಂದ ಆರಂಭಗೊಂಡಿದೆ.

ಮಹೋತ್ಸವದಲ್ಲಿ ನೂತನ ಮೂರ್ತಿ ಹಾಗೂ ಪಲ್ಲಕ್ಕಿ ಉತ್ಸವ ಆಚರಣೆ ಮತ್ತು ಭವ್ಯವಾದ ಜಾತ್ರೆಯ ಹಿನ್ನೆಲೆಯಲ್ಲಿ ರಸ್ತೆ ಬದಿಯಲ್ಲಿ ಬ್ಯಾನರುಗಳು ರಾರಾಜಿಸುತ್ತಿವೆ. ಇಂದು ಶುಕ್ರವಾರದಿಂದ ಸೋಮವಾರದವರೆಗೆ ಅತೀ ವಿಜೃಂಭಣೆಯಿಂದ ಜಾತ್ರೆ ಜರುಗುತ್ತದೆ.ಕಾರ್ಯಕ್ರಮಕ್ಕೆ ಅನೇಕ ಮಹಾತ್ಮರು, ಶರಣರು ಶಾಸಕ ಸಚಿವರು ರಾಜಕೀಯ ಮುಖಂಡರು ಕಾರ್ಯಕರ್ತರು ಆಗಮಿಸುವರು ಕಾರಣ ಗ್ರಾಮದ ಸುತ್ತಮುತ್ತಲಿನ ಭಕ್ತಾದಿಗಳ ಆಗಮಿಸಬೇಕೆಂದು ಅಡವಿಸಿದ್ದೇಶ್ವರ ಮಠದ ಪೀಠಾಧಿಪತಿಗಳಾದ ಅಡವಿಸಿದ್ದರಾಮ ಮಹಾಸ್ವಾಮಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು