6:07 AM Friday2 - January 2026
ಬ್ರೇಕಿಂಗ್ ನ್ಯೂಸ್
6322 ಪರಿಶಿಷ್ಟ ಕುಟುಂಬಗಳಿಗೆ ಕೊಳವೆಬಾವಿ ಭಾಗ್ಯ: ಕಾಮಗಾರಿ ಚುರುಕುಗೊಳಿಸಲು ನೀರಾವರಿ ಸಚಿವರ ಖಡಕ್… Kodagu | ಸೋಮವಾರಪೇಟೆ ಮೀಸಲು ಅರಣ್ಯ ಪ್ರದೇಶದಲ್ಲಿ ಬೇಟೆ: ಕೋವಿ ಸಹಿತ ಮೂವರ… ಕೋವಿಡ್ ಸಾವು ಮತ್ತು ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ: ಸರಕಾರಕ್ಕೆ ಅಂತಿಮ ವರದಿ… ಅಪ್ರಾಪ್ತ ಬಾಲಕನಿಂದ ಬೈಕ್ ಚಾಲನೆ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ… ರಾಜ್ಯಕ್ಕೆ ಇಬ್ಬರು ಮುಖ್ಯಮಂತ್ರಿಗಳು: ಮಾಜಿ ಡಿಸಿಎಂ ಗೋವಿಂದ ಕಾರಜೋಳ ಲೇವಡಿ ಕೆ.ಸಿ.‌ವೇಣುಗೋಪಾಲ್ ರಾಜ್ಯದ ಸೂಪರ್ ಸಿಎಂ: ಬಿಜೆಪಿಯ ಎನ್.ರವಿಕುಮಾರ್ ಆರೋಪ ಅಕ್ರಮ ವಲಸಿಗರ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸರ್ಕಾರದ ಜಮೀನು ಅಕ್ರಮ ಒತ್ತುವರಿಯಾದರೆ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ… ಶೂನ್ಯ ಅಡಚಣೆಯೊಂದಿಗೆ ವಿದ್ಯುತ್ ಪೂರೈಕೆಗೆ ಕ್ರಮ: ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ… ಕಾನೂನು ಸುವ್ಯವಸ್ಥೆ ವೈಫಲ್ಯಕ್ಕೆ ಗೃಹ ಸಚಿವರೇ ಹೊಣೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಇತ್ತೀಚಿನ ಸುದ್ದಿ

ಓವರ್‌ಟೇಕ್ ವಿವಾದ: ಖಾಸಗಿ ಬಸ್ ಸಿಬ್ಬಂದಿಗಳ ನಡುವೆ ಬೀದಿ ಜಗಳ; ಪ್ರಕರಣ ದಾಖಲು

06/09/2024, 12:51

ಮಂಗಳೂರು(reporterkarnataka.com): ನಗರದ ಹೊರವಲಯ ಉಳ್ಳಾಲ ವ್ಯಾಪ್ತಿಯಲ್ಲಿ ಎರಡು ಖಾಸಗಿ ಬಸ್ ಗಳ ಸಿಬ್ಬಂದಿಗಳ ನಡುವೆ ಬೀದಿ ಜಗಳ ನಡೆದಿದ್ದು, ಪ್ರಕರಣ ದಾಖಲಿಸಲಾಗಿದೆ.


ಪದ್ಮ ಬಸ್ಸುನ ವಿಷ್ಣು ಹಾಗೂ ಅರಸ್ ಬಸ್ಸಿನ ನಾಜಯ್ ಎಂಬುವವರ ನಡುವೆ ಓವರ್‌ಟೇಕ್ ಮಾಡುವ ವಿಷಯದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ಜಗಳ ನಡೆದಿದೆ. ಇಬ್ಬರೂ ಆರೋಪಿಗಳ ವಿರುದ್ಧ ಕ್ರ.ಸಂ. 163/2024 us 194(2) BNS ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಆರೋಪಿಗಳಿಬ್ಬರ ಮೇಲೆ ಮುಂಜಾಗ್ರತಾ ಕ್ರಮಕ್ಕೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು