7:27 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಕರಾವಳಿ, ಉತ್ತರ ಒಳನಾಡು: ಸೆ. 21ರ ಬಳಿ ಮಳೆ ನಿರೀಕ್ಷೆ; ಹವಾಮಾನ ಇಲಾಖೆ ಮುನ್ಸೂಚನೆ

17/09/2024, 19:14

ಬೆಂಗಳೂರು(reporterkarnataka.com): ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನಲ್ಲಿ ಸೆ. 21ರ ನಂತರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯನಗರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ದ.ಕ. ಜಿಲ್ಲೆಯ ಮಂಗಳೂರು ನಗರ, ಪಣಂಬೂರು, ಉತ್ತರ ಕನ್ನಡದ ಕುಮಟಾ, ಬೆಳಗಾವಿ ಲೋಂಡಾ, ಕೊಡಗಿನ ಪೊನ್ನಂಪೇಟೆ, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ಮಳೆ ಬೀಳಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು