3:22 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ವಾಮಂಜೂರು ಸಾರ್ವಜನಿಕ ಶಾರದಾ ಮಹೋತ್ಸವ ಕಾರ್ಯಾಲಯ ಉದ್ಘಾಟನೆ

18/09/2024, 19:29

ಮಂಗಳೂರು(reporterkarnataka.com): ವಾಮಂಜೂರು‌ ಶ್ರೀರಾಮನಗರ ಶ್ರೀ ರಕ್ತೇಶ್ವರಿ ಮತ್ತು ‌ಪಂಚದೇವತಾ ಸಾನಿಧ್ಯ ಹಾಗೂ ವಾಮಂಜೂರು ಸಾರ್ವಜನಿಕ ಶ್ರೀ ಶಾರದಾ ಪೂಜಾ‌ ಸಮಿತಿ ವತಿಯಿಂದ ಅಕ್ಟೋಬರ್ 9‌ರಿಂದ 13‌ರವರೆಗೆ ವಾಮಂಜೂರಿನ‌ ಕೇಂದ್ರ ಮೈದಾನದಲ್ಲಿ “ವಾಮಂಜೂರು ಶಾರದಾ ಮಹೋತ್ಸವ” ನಡೆಯಲಿದ್ದು, ಇದರ‌ ಕಾರ್ಯಾಲಯವನ್ನು ವಾಮಾಂಜೂರಿನ‌ ಬಾವ ಬಿಲ್ಡರ್ಸ್ ನ ಕಟ್ಟಡದಲ್ಲಿ ಇಂದು ಉದ್ಘಾಟಿಸಲಾಯಿತು.


ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ, ಪ್ರಮುಖರಾದ ಚಂದ್ರಶೇಖರ ರಾಮನಗರ, ಸದಾನಂದ ಪೂಜಾರಿ, ಮೋಹನ್ ಪಚ್ಚನಾಡಿ, ರಾಕೇಶ್ ಶೆಟ್ಟಿ ಅಮೃತನಗರ, ಅಜಯ್ ಮಂಗಳನಗರ, ಬಿಪಿನ್ ವಾಮಂಜೂರು, ಗೋಪಾಲ್ ದೇವಿನಗರ, ಸುರೇಂದ್ರ ಗುರುಪುರ, ನವೀನ್ ಅಮೃತ ನಗರ, ವೆಂಕಪ್ಪ‌ ಅಮೃತ ನಗರ, ನವೀನ್‌ ಶೆಟ್ಟಿ ಸಂತೋಷ್ ನಗರ ಹಾಗೂ ಸಮಿತಿ‌ ಸದಸ್ಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು