6:47 PM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯಲ್ಲಿ ಬ್ರೇಕ್ ಫೇಲ್: ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್; ವಾಹನ ಸವಾರರ ಪರದಾಟ

19/09/2024, 11:14

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ವಾಹನವೊಂದು ಬ್ರೇಕ್ ಫೇಲ್ ಆಗಿ ನಿಂತ ಕಾರಣ ಟ್ರಾಫಿಕ್ ಜಾಮ್ ಉಂಟಾದ ಘಟನೆ ಆಗುಂಬೆ ಘಾಟಿಯಲ್ಲಿ ಗುರುವಾರ ನಡೆದಿದೆ.

ತೀರ್ಥಹಳ್ಳಿ ಭಾಗದಿಂದ ಉಡುಪಿ ಕಡೆ ಹಾಗೂ ಉಡುಪಿ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುವ ವಾಹನಗಳು ಅರ್ಧ ತಾಸಿಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಟ ನಡೆಸಬೇಕಾಯಿತು. ಆಂಬುಲೆನ್ಸ್ ಸಹ ಓಡಾಟ ನಡೆಸಲು ಸಾಧ್ಯವಾಗಲಿಲ್ಲ.
ಸ್ಥಳದಲ್ಲಿ ಪೊಲೀಸರು ಇದ್ದು ವಾಹನ ಓಡಾಟಕ್ಕೆ ಅನುವು ಮಾಡಿ ಕೊಡಲು ಹರ ಸಾಹಸ ಪಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು