4:23 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಅಥಣಿ ಚಮಕೇರಿ ಕ್ರಾಸ್: ಅಪಘಾತಕ್ಕೀಡಾದ ಬೈಕ್ ಸವಾರರಿಂದ 15 ಲೀಟರ್ ಸೇಂದಿ ವಶ; ಪ್ರಕರಣ ದಾಖಲು

20/09/2024, 20:46

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnataka@gmail.com

ಅಥಣಿ ತಾಲೂಕಿನ ಚಮಕೇರಿ ಕ್ರಾಸ್ ಬಳಿ ಬೈಕಿಗೆ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಸವಾರರಿಂದ ಸೇಂದಿ ವಶಪಡಿಸಿಕೊಳ್ಳಲಾಗಿದೆ.


ಜತ್ತ ಮತ್ತು ಜಾಂಬೂಟ್ ರೋಡ್ ಚಮಕೇರಿ ಕ್ರಾಸ್ ಬಳಿ
ಇಬ್ಬರು ಸವಾರರು ಪ್ರಯಾಣಿಸುತ್ತಿದ್ದ ಬೈಕ್ ಮತ್ತು ಇನ್ನೊಂದು ವಾಹನ ಡಿಕ್ಕಿ ಹೊಡೆದಿತ್ರು. ಬೈಕ್ ಸವಾರರಿಂದ 10ರಿಂದ 15 ಲೀಟರ್ ಸೇಂದಿಯನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಆರೋಪಿಗಳನ್ನು ಅಥಣಿ ಪೊಲೀಸ್ ಠಾಣೆಯಲ್ಲಿ ಹಾಜರುಪಡಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು