1:04 PM Friday27 - September 2024
ಬ್ರೇಕಿಂಗ್ ನ್ಯೂಸ್
ಬಜಾಜ್ ಫಿನ್‍ಸರ್ವ್ ವತಿಯಿಂದ ವಯನಾಡ್ ಭೂಕುಸಿತ ಪರಿಹಾರಕ್ಕೆ 2 ಕೋಟಿ ರೂ. ದೇಣಿಗೆ ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನ: ಮೊಟ್ಟೆಗಾಗಿ ತಟ್ಟೆ ಹಿಡಿದು ಕುಳಿತ ವಿದ್ಯಾರ್ಥಿಗಳು! ಶಿರೂರು ಭೂಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಜತೆಗೆ ಚಾಲಕ ಅರ್ಜುನ್ ಮೃತದೇಹ ಪತ್ತೆ: ಗಂಗಾವಳಿ… ಅನ್ನ ಹಾಕಿದ ಮನೆಗೆ ಕನ್ನ ಹಾಕಿದ ಖದೀಮ: ಬಾಳೆಹೊನ್ನೂರು ಪೊಲೀಸರಿಂದ ಬಂಧನ ತೀರ್ಥಹಳ್ಳಿಯಲ್ಲೂ ಶುರುವಾಗಿದೆ ಡಿಜಿಟಲ್ ವಂಚನೆ: ಹಣ ಟ್ರಾನ್ಸ್ಫರ್ ಮಾಡುವುದಾಗಿ ನಂಬಿಸಿ 5 ಸಾವಿರ… ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ತಕ್ಷಣ ರಾಜೀನಾಮೆ ನೀಡಲಿ: ಶಾಸಕ ಡಾ.ಭರತ್ ಶೆಟ್ಟಿ… ನ್ಯಾಯಾಲಯದ ತೀರ್ಪಿಗಾದರೂ ತಲೆಬಾಗಿ ಮುಖ್ಯಮಂತ್ರಿ ರಾಜೀನಾಮೆ ನೀಡಲಿ: ಶಾಸಕ ವೇದವ್ಯಾಸ ಕಾಮತ್ ಆಗ್ರಹ ಕೆಎಸ್ಸಾರ್ಟಿಸಿ: ಅಕ್ಟೋಬರ್ 3ರಿಂದ 12ರ ವರೆಗೆ ದಸರಾ ವಿಶೇಷ ಪ್ರವಾಸ ಪ್ಯಾಕೇಜ್ ಮಂಜಿನ ಮಧ್ಯೆ ಕಳೆದು ಹೋದ ಕೊಟ್ಟಿಗೆಹಾರ-ಚಾರ್ಮಾಡಿ ಘಾಟ್: ಹೆಡ್ಲೈಟ್-ಫಾಗ್ ಲೈಟ್ ಇಲ್ದೆ ಗಾಡಿ… 2 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬಾಲಕಿಯರ ಕ್ರೀಡಾ ವಸತಿ ನಿಲಯ ಕಟ್ಟಡ ಉದ್ಘಾಟನೆ

ಇತ್ತೀಚಿನ ಸುದ್ದಿ

ಕೊಪ್ಪ: ವಿದ್ಯುತ್ ತಂತಿ ತುಳಿದು 5 ಹಸುಗಳು ದಾರುಣ ಸಾವು; ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಯರ್

26/09/2024, 20:46

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿದ್ಯುತ್ ತಂತಿ ತುಳಿದು 5 ಹಸು ಸಾವನ್ನಪ್ಪಿದ ದಾರುಣ ಘಟನೆ ಕೊಪ್ಪ ತಾಲೂಕಿನ ಹಿರೇಗದ್ದೆ ಸಮೀದ ನೇತ್ರಕೊಂಡ ಗ್ರಾಮದಲ್ಲಿ ನಡೆದಿದೆ. ಗಾಳಿ-ಮಳೆಗೆ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಜಾನುವಾರುಗಳು ಸಾವನ್ನಪ್ಪಿವೆ. ಮೂವರು ರೈತರಿಗೆ ಸೇರಿದ 5 ಹಸುಗಳು ಇದಾಗಿವೆ. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳ ಭೇಟಿ, ಪರಿಶೀಲನೆ ನಡೆಸಿದ್ದಾರೆ.


ಸೂಕ್ತ ಪರಿಹಾರ ನೀಡುವಂತೆ ಹಸು ಕಳೆದುಕೊಂಡ ರೈತರ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು