4:38 PM Wednesday1 - May 2024
ಬ್ರೇಕಿಂಗ್ ನ್ಯೂಸ್
ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ… ಸುಪ್ರೀಂ ಕೋರ್ಟ್ ಸೂಚಿಸಿದ ಬಳಿಕ ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ… ಚಳ್ಳಕೆರೆ ತಾಲೂಕಿನಲ್ಲಿ ಶಾಂತಿಯುತ ಮತದಾನ: ಚುನಾವಣೆ ಕರ್ತವ್ಯನಿರತ ಮಹಿಳಾ ಸಿಬ್ಬಂದಿ ಸಾವು

ಇತ್ತೀಚಿನ ಸುದ್ದಿ

ಆಕ್ಸಿಜನ್ ಕೊರತೆ: ದ.ಕ. ಜಿಲ್ಲೆಗೆ ಆಕ್ಸಿಜನ್ ಟ್ಯಾಂಕರ್ ಒದಗಿಸಲು ಮುಖ್ಯಮಂತ್ರಿಗೆ ಉಸ್ತವಾರಿ ಸಚಿವ ಆಗ್ರಹ

21/05/2021, 09:43

ಮಂಗಳೂರು(reporterkarnataka news)

ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿದ್ದು, ಆಕ್ಸಿಜನ್ ಟ್ಯಾಂಕರ್ ಒದಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಂದರು ಮತ್ತು ಮೀನುಗಾರಿಕೆ ಸಚಿವ ಎಸ್. ಅಂಗಾರ ಅವರು ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರನ್ನು ಒತ್ರಾಯಿಸಿದ್ದಾರೆ.

ಮುಖ್ಯಮಂತ್ರಿಯವರನ್ನು ಭೇಟಿ ಯಾದ ಸಚಿವರು, ಕೋವಾಕ್ಸಿನ್, ಕೋವಿಡ್ ಸೀಲ್ಡ್ ಲಸಿಕೆಯನ್ನು 50 ಸಾವಿರ ಮತ್ತು 1 ಲಕ್ಷಕ್ಕೆ ಪ್ರಮಾಣದಲ್ಲಿ ಸರಬರಾಜು ಮಾಡಬೇಕು. 40 ಜನ ಆರೋಗ್ಯ ಮಿತ್ರ ಕಾರ್ಯ ನಿರ್ವಾಹಕರನ್ನು ಹೆಚ್ಚುವರಿ ನೇಮಕಾತಿ ಮಾಡಿಕೊಳ್ಳಬೇಕು, ಸುಳ್ಯ ಮತ್ತು ಪುತ್ತೂರು ತಾಲೂಕಿನ  ಕೋವಿಡ್ ಆರ್ ಟಿಪಿಸಿಆರ್ ಪರೀಕ್ಷೆ ಮಾಡಲು ಸುಳ್ಯದ ಕೆವಿಜಿ ಆಸ್ಪತ್ರೆಗೆ ಅನುಮತಿ ನೀಡಬೇಕೆಂದು ಮನವಿ ಮಾಡಿದ್ದಾರೆ. ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು