11:24 PM Thursday10 - April 2025
ಬ್ರೇಕಿಂಗ್ ನ್ಯೂಸ್
ಅತ್ಯಾಧುನಿಕ ಮಾಲಿನ್ಯ ನಿಯಂತ್ರಣ ತಂತ್ರಜ್ಞಾನದ ಬಾಲ್ಡೋಟಾ ಇಂಟಿಗ್ರೇಟೆಡ್ ಸ್ಟೀಲ್ ಪ್ರಾಜೆಕ್ಟ್ ಎಂಬೆಸ್ಸಿ ಗಾಲ್ಫ್ ಲಿಂಕ್ ನ ಸಿಎಸ್ಆರ್ ನಿಧಿಯಿಂದ ಮರಿಯ ನಿಕೇತನ ಶಿಕ್ಷಣ ಸಂಸ್ಥೆಗೆ… Home Minister | ಡಿಸಿಆರ್ ಇ ಪೊಲೀಸ್ ಠಾಣೆಗಳಿಗೆ ನೂತನ ವಾಹನ ಹಸ್ತಾಂತರ:… ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ವಿರುದ್ಧ ಧ್ವನಿ ಎತ್ತಲಾಗದ ಪ್ರತಿಪಕ್ಷ: ಬಿಜೆಪಿ ವಿರುದ್ದ… UGCET- 25 | 3.30 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ: ಕ್ಯೂಆರ್ ಕೋಡ್,… Bangalore | ರಾಜ್ಯದ ಕಟ್ಟ ಕಡೆಯ ಮನುಷ್ಯನಿಗೂ ನ್ಯಾಯ, ನೆಮ್ಮದಿ ಕೊಡಿಸಲು ಜನ… ಕುತ್ಲುರು ಸರಕಾರಿ ಶಾಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 2 ಕಂಪ್ಯೂಟರ್ ಹಾಗೂ ಪ್ರೊಜೆಕ್ಟರ್… ವಿರಳಾತಿ ವಿರಳ ಕಾಯಿಲೆಗೆ ತುತ್ತಾದ ಚಿಣ್ಣರ ಚಿಕಿತ್ಸೆಗೆ ಕಾರ್ಪೊರೇಟ್‌ ಕಂಪನಿಗಳು ನೆರವು ನೀಡಲಿ:… Rajbhavana | ಚಿಲಿ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಫಾಂಟ್ – ರಾಜ್ಯಪಾಲ ಗೆಹ್ಲೋಟ್… HDK | ಮೇಕೆದಾಟು ವಿಷಯದಲ್ಲಿ ಕಾಂಗ್ರೆಸ್ ಸರಕಾರದಿಂದ ದ್ವಿಮುಖ ನೀತಿ: ಕೇಂದ್ರ ಸಚಿವ…

ಇತ್ತೀಚಿನ ಸುದ್ದಿ

ಮಂಗಳೂರು: ಪಾಲ್ದನೆ ಚರ್ಚ್ ನಲ್ಲಿ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ವಾರ್ಷಿಕ ಹಬ್ಬ

29/09/2024, 19:46

ಮಂಗಳೂರು(reporterkarnataka.com): ಪಾಲ್ದನೆ ಸಂತ ತೆರೆಸಾ ಚರ್ಚಿನ ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಇದರ ವಾರ್ಷಿಕ ಹಬ್ಬವನ್ನು ಭಾನುವಾರ ಆಚರಿಸಲಾಯಿತು. ಪ್ರಾರಂಭದಲ್ಲಿ ಬಲಿಪೂಜೆಯನ್ನು ಚರ್ಚಿನ ಪ್ರಧಾನ ಧರ್ಮಗುರು ಫಾ. ಅಲ್ಬನ್‌ ಡಿ’ಸೋಜಾ ಅವರು ನೆರವೇರಿಸಿದರು. ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಸಂಘಟನೆಯ ಕಾರ್ಯಕರ್ತರು ಭಕ್ತ ಜನರಿಂದ ದೇಣಿಗೆ ಸಂಗ್ರಹಿಸಿ ಚರ್ಚಿನ ಬಡ ಕುಟುಂಬಗಳಿಗೆ ಮನೆ ದುರಸ್ತಿ, ಮಕ್ಕಳ ಶಿಕ್ಷಣ, ವೈದ್ಯಕೀಯ ನೆರವು ಇತ್ಯಾದಿ ಸೇವಾ ಕಾರ್ಯಗಳನ್ನು ನಿಸ್ವಾರ್ಥ ಮನೋಭಾವದಿಂದ ಕಾಳಜಿ ವಹಿಸಿ ನಿರ್ವಹಿಸುತ್ತಾರೆ ಎಂದವರು ಅಭಿನಂದಿಸಿದರು.
ಬಲಿಪೂಜೆಯಲ್ಲಿ ಫಾ. ಅಶೋಕ್‌ ಡಿ’ಸೋಜಾ, ಸಂತ ವಿನ್ಸೆಂಟ್‌ ಪಾವ್ಲ್‌ ಸಭಾ ಅಧ್ಯಕ್ಷ ಜೊಸ್ಲಿನ್‌ ಲೋಬೊ, ಉಪಾಧ್ಯಕ್ಷೆ ಲಿಝಿ ಫೆರ್ನಾಂಡಿಸ್‌, ಕಾರ್ಯದರ್ಶಿ ಆಗ್ನೆಸ್‌ ಡಿ’ಸಿಲ್ವಾ, ಖಜಾಚಿ ಪಾಸ್ಕಲ್‌ ಮೊಂತೇರೊ, ಸದಸ್ಯರಾದ ಚಾರ್ಲ್ಸ್ ಪಿಂಟೊ, ಫೆಲಿಕ್ಸ್‌ ಕ್ಯಾಸ್ತಲಿನೊ, ವಿನ್ಸೆಂಟ್‌ ಪಿಂಟೊ, ಬೆನೆಡಿಕ್ಟಾ ಡಿ’ಕುನ್ಹಾ, ರಿಚಾರ್ಡ್ ಫೆರ್ನಾಂಡಿಸ್‌ ಹಾಗೂ ಚರ್ಚಿನ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು