3:50 AM Wednesday8 - July 2026
ಬ್ರೇಕಿಂಗ್ ನ್ಯೂಸ್
ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ… ಕೊಡಗು ಜಿಲ್ಲೆಯಲ್ಲಿ ಅತಿವೃಷ್ಟಿ ಮತ್ತು ಅನಾವೃಷ್ಟಿ ಎದುರಿಸಲು ಸಜ್ಜಾಗಿ: ಮೇಲುಸ್ತುವಾರಿ ಸಚಿವ ಯು.ಟಿ.… ಕಳಸ: ಬೈಕಿಗೆ ಸೈಡ್ ಕೊಡಲು ಹೋಗಿ ತೋಟಕ್ಕೆ ನುಗ್ಗಿದ ಕಾರು; ಪ್ರಯಾಣಿಕರು ಪಾರು ತೀರ್ಥಹಳ್ಳಿ | ಅರಳಾಪುರದ ಕೊಪ್ಪಲು ಗ್ರಾಮದಲ್ಲಿ ಗಾಳಿ ಮಳೆಗೆ ಬಿದ್ದ ಬೃಹತ್ ಮರ:… Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ…

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರದ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ: ಕೇಂದ್ರದಿಂದ ಅನುದಾನದ ಭರವಸೆ

30/09/2024, 19:44

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೂಡಿಗೆರೆ ಮಾರ್ಗವಾಗಿಯೇ ಸಂಚರಿಸುತ್ತಿದ್ದರೂ ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಲು ಸಾಧ್ಯವಾಗಿರಲಿಲ್ಲ. ತೇಜಸ್ವಿ ಪ್ರತಿಷ್ಠಾನಕ್ಕೆ ಭೇಟಿ ನೀಡಿದ್ದು ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ವಸ್ತು ಸಂಗ್ರಹಾಲಯ, ಕೀಟ ಸಂಗ್ರಹಾಲಯ, ಗ್ರಂಥಾಲಯಗಳು ಜ್ಞಾನಾಸಕ್ತರಿಗೆ ಉಪಯುಕ್ತವಾಗಿವೆ. ಉತ್ತಮ ನಿರ್ವಹಣೆ ಮಾಡಲಾಗಿದ್ದು ಅಗತ್ಯವಿದ್ದಲ್ಲಿ ಪ್ರತಿಷ್ಠಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದ ಅನುದಾನವನ್ನು ತರಲು ಪ್ರಯತ್ನಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು