4:37 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಕಾಮನ್ ವೆಲ್ತ್ ಪವರ್ ಲಿಪ್ಟಿಂಗ್ ಚಾಂಪಿಯನ್ ಶಿಪ್: ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಆಚಾರ್ಯಗೆ ಚಿನ್ನ

06/10/2024, 19:04

ಮಂಗಳೂರು( reporterkarnataka.com): ಸೌತ್ ಆಫ್ರಿಕಾದ ಸನ್ ಸಿಟಿಯಲ್ಲಿ ನಡೆದ ಕಾಮನ್ವೆಲ್ತ್ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ 2024 ರ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಪ್ರದೀಪ್ ಕುಮಾರ್ ಆಚಾರ್ಯ 237.50 ಕಿಲೊ ಭಾರ ಎತ್ತುವ ಮೂಲಕ ಚಿನ್ನದ ಪದಕ ಗಳಿಸಿದ್ದಾರೆ‌.
ನ್ಯೂ ಸೌತ್ ವೆಲ್ಸ್ ನ ಥಾಮಸ್, ಇಂಗ್ಲೆಂಡ್ ನ ಟೇಲರ್ ಕ್ರಮವಾಗಿ ಬೆಳ್ಳಿ, ಕಂಚಿನ ಪದಕ ಗೆದ್ದುಕೊಂಡರು..
ಪ್ರದೀಪ್ ಕುಮಾರ್ ಅವರು ಮಂಗಳೂರಿನ ಬಾಲಾಂಜನೇಯ ಜಿಮ್ನಾಸಿಯಂ ನ ಸದಸ್ಯ. ಸತೀಶ್ ಕುಮಾರ್ ಕುದ್ರೋಳಿ ಅವರಿಂದ ಮಾರ್ಗದರ್ಶನ ಪಡೆಯುತ್ತಿದ್ದಾರೆ.
ಮಂಗಳೂರಿನ ಕಷಾರ್ಪ್ ಫಿಟ್ನೆಸ್ ಸಂಸ್ಥೆಯ ಲ್ಲಿ ಜನರಲ್ ಮ್ಯಾನೇಜರ್ ಕೆಲಸ ಮಾಡುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು