9:10 PM Thursday13 - August 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ

ಇತ್ತೀಚಿನ ಸುದ್ದಿ

ಕೊಟ್ಟಿಗೆಹಾರ: ಮನೆ ಬಾಗಿಲಿಗೆ ಬಂದ ಕಾಡಾನೆಯಿಂದ ದಾಂಧಲೆ: ಅಡಿಕೆ, ತೆಂಗು, ಬಾಳೆ ನಾಶ

09/10/2024, 13:23

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದಲ್ಲಿ ಮನೆ ಸಮೀಪವೇ ಕಾಡಾನೆ ಬಂದು ದಾಂಧಲೆ ನಡೆಸಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.


ದೇವನಗುಳ ಗ್ರಾಮದ ಬೆಳ್ಳಾಚಾರ್ ಮನೆಯ ಸುತ್ತಮುತ್ತ ಇದ್ದ ಬಾಳೆ ತೆಂಗು ಅಡಿಕೆ ಮರಗಳನ್ನು ನಾಶ ಮಾಡಿದೆ ಕೊಟ್ಟಿಗೆ ಹಾರ ಸುತ್ತಮುತ್ತ ಒಂದೆಡೆ ಅತಿಯಾದ ಮಳೆಗೆ ಕಾಫಿ ಮೆಣಸು ಮೊದಲಾದ ಬೆಳೆಗಳು ನೆಲಕಚ್ಚಿದರೆ ಇನ್ನೊಂದೆಡೆ ಕಾಡಾನೆ ಕಾಟಕ್ಕೆ ಜನರು ಬೇಸತ್ತು ಹೋಗಿದ್ದಾರೆ ಕಾಡಿನಲ್ಲಿ ಆನೆಗಳಿಗೆ ಆಹಾರದ ಕೊರತೆ ಇರುವುದರಿಂದ ಊರಿನತ್ತ ಮುಖ ಮಾಡಿದೆ ಅರಣ್ಯ ಇಲಾಖೆ ಶಾಶ್ವತ ಪರಿಹಾರ ಒದಗಿಸಬೇಕೆಂದು ಬೆಳ್ಳಾಚಾರ್ ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು