2:34 PM Saturday22 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟ್ ಧರೆ ಕುಸಿತ: ಹಲವು ತಾಸು ಸಂಚಾರ ಸ್ಥಗಿತ; ಸಾಲುಗಟ್ಟಿ ನಿಂತ ವಾಹನಗಳು

09/10/2024, 19:10

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಳೆಯಿಂದ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿದ್ದು ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.ಬುಧವಾರ ಸಂಜೆ ಸುರಿದ ಅತಿಯಾದ ಮಳೆಗೆ ಚಾರ್ಮಾಡಿ ಘಾಟಿಯ ಹಲವೆಡೆ ಧರೆ ಕುಸಿತವಾಗಿರುವುದರಿಂದ ಮಣ್ಣು ರಸ್ತೆಗೆ ಬಿದ್ದಿದ್ದು ಒಂದು ಗಂಟೆಗೂ ಅಧಿಕ ಕಾಲ ಸಂಚಾರ ದಟ್ಟಣೆಯಾಗಿತ್ತು.


ವಾಹನಗಳು ಚಾರ್ಮಾಡಿ ಘಟ್ಟದಲ್ಲಿ ಸಾಲುಗಟ್ಟಿ ನಿಂತಿದ್ದವು ಮಳೆಯ ರಭಸಕ್ಕೆ ನೀರು ಕೂಡ ಧಾರಾಕಾರವಾಗಿ ರಸ್ತೆಯಲ್ಲಿಯೇ ಹರಿಯಿತು. ಆದರೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸಿ ಸಂಚಾರ ಮುಕ್ತ ಮಾಡಿದ್ದಾರೆ. ಚಾರ್ಮಾಡಿ ರಸ್ತೆ ಸಂಚಾರಕ್ಕೆ ಮುಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು