10:19 AM Saturday10 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಜರ್ಮನಿ ಪಾರ್ಲಿಮೆಂಟ್ ಪುಸ್ತಕದಲ್ಲಿ ಸ್ಪೀಕರ್ ಖಾದರ್ ಸಹಿ: ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದ ಜೆರ್ಮನ್ ಅಸೆಂಬ್ಲಿ ಅಧ್ಯಕ್ಷ ಐಲ್ಸ್ ಏಗ್ನರ್

09/10/2024, 23:07

ಮಂಗಳೂರು(reporterkarnataka.com): ಜರ್ಮನಿ ಪ್ರವಾಸದಲ್ಲಿರುವ ಕರ್ನಾಟಕ ಸ್ಪೀಕರ್ ಯು.ಟಿ.ಖಾದರ್ ಮತ್ತು ಅವರ ನಿಯೋಗ ಬುಧವಾರ ಜರ್ಮನಿಯ ಮ್ಯೂನಿಚ್ ನಲ್ಲಿರುವ ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಗೆ ಭೇಟಿ ನೀಡಿ ಅಲ್ಲಿನ ಪಾರ್ಲಿಮೆಂಟ್ ವಿಚಾರಗಳನ್ನು ತಿಳಿದುಕೊಂಡಿತು. ಈ ಸಂದರ್ಭ ಪಾರ್ಲಿಮೆಂಟ್ ವಿಐಪಿ ಭೇಟಿದಾರರ ಪುಸ್ತಕದಲ್ಲಿ ಯು.ಟಿ.ಖಾದರ್ ಸಹಿ ಮಾಡುವ ಮೂಲಕ ಇತಿಹಾಸ ಬರೆದರು.


ಬವೇರಿಯನ್ ಸ್ಟೇಟ್ ಪಾರ್ಲಿಮೆಂಟ್ ಅಧ್ಯಕ್ಷ ಐಲ್ಸ್ ಏಗ್ನರ್ ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದು ಬಣ್ಣಿಸಿದರು. ಯು.ಟಿ.ಖಾದರ್ ಅವರ ಜೊತೆಗೆ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಉಮಾನಾಥ ಕೋಟ್ಯಾನ್, ಅಶೋಕ್ ಕುಮಾರ್ ರೈ, ಮಹಾಂತೇಶ ಕೌಜಲಗಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು