4:15 PM Saturday5 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: 10ರಿಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ದ.ಕ. ಪ್ರವಾಸ

09/10/2024, 23:10

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರದ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರು, ವಿಧಾನ ಪರಿಷತ್ ಶಾಸಕರಾದ ಮಂಜುನಾಥ ಭಂಡಾರಿ ಅವರು ಅ.10ರಿಂದ ಎರಡು ದಿನಗಳ ಕಾಲ ಜಿಲ್ಲೆಯ ವಿವಿಧ ಕ್ಷೇತ್ರಗಳಿಗೆ ಪ್ರವಾಸ ಕೈಗೊಂಡಿದ್ದಾರೆ.

ಅ.10 ರಂದು ಪೂರ್ವಾಹ್ನ 11ಕ್ಕೆ ಮಂಗಳೂರು (ಉಳ್ಳಾಲ) ವಿಧಾನಸಭಾ ಕ್ಷೇತ್ರ, ಅಪರಾಹ್ನ 3ಕ್ಕೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಸಂಜೆ 5:30ಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ ಹಾಗೂ ಅ.11 ರಂದು ಬೆಳಿಗ್ಗೆ 10ಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರ, ಮಧ್ಯಾಹ್ನ 2ಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರ, ಸಂಜೆ 4:30ಕ್ಕೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಭೇಟಿ ನೀಡಿ ಕಾಂಗ್ರೆಸ್ ಅಭ್ಯರ್ಥಿ ಪರ ಆಯೋಜಿಸಿದ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು