12:31 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ತೀರ್ಥಹಳ್ಳಿಯಲ್ಲಿ ಸಂಭ್ರಮ- ಸಡಗರದ ಆಯುಧ ಪೂಜೆ: ಪೊಲೀಸ್ ಠಾಣೆಯಲ್ಲೂ ಬಂದೂಕು, ರಿವಾಲ್ವರ್ ಗಳಿಗೆ ವಿಶೇಷವಾಗಿ ಪೂಜೆ

11/10/2024, 21:39

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು.


ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು.
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಚಾಮುಂಡೇಶ್ವರಿ ದೇವಿಯ ಫೋಟೋ ಜೊತೆಗೆ ಕಲಶ ಪ್ರತಿಷ್ಠಾಪನೆ ಮಾಡಿ ಜೊತೆಗೆ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ವಿಶೇಷವಾಗಿ ಪೂಜೆ ಮಾಡಲಾಯಿತು. ಅದರಲ್ಲೂ ವಿಶೇಷವಾಗಿ ಪೊಲೀಸರೆಲ್ಲರೂ ಸಹ ಧಾರ್ಮಿಕ ಉಡುಪಗಳಲ್ಲಿ ಕಾಣಿಸಿಕೊಂಡರು
ಈ ಪೂಜೆಯಲ್ಲಿ ಡಿವೈಎಸ್ ಪಿ ಗಜಾನನ ವಾಮನ
ಸುತಾರ, ಇನ್ಸೆಕ್ಟರ್ ಅಶ್ವಥ್ ಗೌಡ, ಪಿಎಸ್ಐ ಸುಷ್ಮಾ ಪಿಎಸ್‌ಐ ಶಿವನಗೌಡ ಸೇರಿ ಪೊಲೀಸ್ ಸಿಬ್ಬಂದಿಗಳು ಭಾಗಿಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು