8:06 PM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಆಗುಂಬೆ ಬಳಿ ಕಾಡಾನೆ ಹಾವಳಿ: ಭತ್ತದ ಬೆಳೆ ನಾಶ

13/10/2024, 10:57

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnatska@gmail.com

ಕಾಡಾನೆ ದಾಳಿಯಿಂದ ಭತ್ತದ ಬೆಳೆ ಸಂಪೂರ್ಣ ನಾಶವಾದ ಘಟನೆ ಆಗುಂಬೆ ವ್ಯಾಪ್ತಿಯಲ್ಲಿ ನಡೆದಿದೆ.
ತಾಲೂಕಿನ ಆಗುಂಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರೇಕುಂಬ್ರಿ ಗ್ರಾಮದ ಗಣೇಶ್ ಎಂಬುವರ ಜಮೀನಿನಲ್ಲಿ ಗುರುವಾರ ರಾತ್ರಿ ಕಾಡಾನೆ ಆಗಮಿಸಿ ಬೆಳೆದಂತಹ ಬತ್ತದ ಬೆಳೆಯನ್ನು ಸಂಪೂರ್ಣ ನಾಶ ಮಾಡಿದೆ.


ಈಗಾಗಲೇ ಎರಡು ಮೂರು ದಿನಗಳಿಂದ ಈ ಭಾಗದಲ್ಲಿ ಕಾಡಾನೆ ಓಡಾಟ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು ಯಾರು ಸ್ಪಂದನೆ ಮಾಡುತ್ತಿಲ್ಲ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು, ಬೆಳೆದಂತಹ ಬೆಳೆ ನಾಶವಾಗಿರುವುದಕ್ಕೆ ಸೂಕ್ತ ಪರಿಹಾರ ದೊರಕಿಸಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು