3:13 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಅ. 27: ಪಾಲ್ದನೆ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ

14/10/2024, 11:21

ಮಂಗಳೂರು(reporterkarnataka.com): ಪಾಲ್ದನೆಯಲ್ಲಿರುವ ಸಂತ ರಾಪಾಯೆಲ್ ಮೇರಿ ಕಾನ್ವೆಂಟ್ ಹಾಗೂ ಸಂತ ತೆರೆಜಾ ಚರ್ಚು ಇದರ ಜಂಟಿ ಸಹಭಾಗಿತ್ವದಲ್ಲಿ ಹಾಗೂ ಜ್ಯುವೆಲ್ಸ್ ಗ್ರೂಪ್ ಇದರ ನೇತೃತ್ವದಲ್ಲಿ ಪರಿಸರದ ಜನರಿಗಾಗಿ ಫಾದರ್ ಮುಲ್ಲರ್ಸ್ ಮೆಡಿಕಲ್ ಕಾಲೇಜು ಮಂಗಳೂರು ಇದರ ನುರಿತ ವೈದ್ಯರ ಮಾರ್ಗದರ್ಶನದಲ್ಲಿ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಯೋಗದೊಂದಿಗೆ “ಉಚಿತ ಕ್ಯಾನ್ಸರ್ ತಪಾಸಣೆ ಮತ್ತು ಮಾಹಿತಿ ನೀಡುವ ಶಿಬಿರ”
ಅಕ್ಟೋಬರ್ 27ರ ಭಾನುವಾರ ಬೆಳಿಗ್ಗೆ ಗಂಟೆ 8.00 ರಿಂದ ಮಧ್ಯಾಹ್ನ ಗಂಟೆ 1 ರ ತನಕ ಪಾಲ್ದನೆ ಸಂತ ತೆರೆಜಾ ಚರ್ಚಿನ ಬಳಿ ಇರುವ ಸಂತ ರಾಫಯಲ್ ಮೇರಿ ಕಾನ್ವೆಂಟ್‌ನಲ್ಲಿ ನಡೆಯಲಿದೆ.
ಶಿಬಿರದಲ್ಲಿ ಸ್ತನದ ಕ್ಯಾನ್ಸರ್, ಮುಟ್ಟಿನ ಸಮಸ್ಯೆ,ಗುಣವಾಗದ ಹುಣ್ಣು, ಅಜೀರ್ಣ, ರಕ್ತ ಹೀನತೆ, ಮೂಳೆ ನೋವು, ರಕ್ತ ಸ್ರಾವ ಮುಂತಾದ ಸಮಸ್ಯೆಗಳ ಕಾರಣ ಹುಡುಕುವುದು ಹಾಗೂ ಸ್ತಿçÃಯರ ಆರೋಗ್ಯ ಮತ್ತು ಪುರುಷರ ಆರೋಗ್ಯ ತಪಾಸಣೆ ಪ್ರತ್ಯೇಕವಾಗಿ ನಡೆಸಿ ತಜ್ಞರಿಂದ ಜಾಗೃತಿಯನ್ನು ನೀಡುವುದು ಮುಂತಾದುವುಗಳು ಲಭ್ಯವಾಗಲಿದೆ ಎಂದು ಆಯೋಜಕರು ತಿಳಿಸಿದ್ದಾರೆ. ಇದರ ಸದುಪಯೋಗ ಪಡೆಯಲು ಸಾರ್ವಜನಿಕರಿಗೆ ಕೋರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು