9:19 PM Wednesday22 - April 2026
ಬ್ರೇಕಿಂಗ್ ನ್ಯೂಸ್
ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ… ಇಡಿ ದಾಳಿಗೂ ತಂದೆ ಹ್ಯಾರಿಸ್ ಗೂ ಯಾವುದೇ ಸಂಬಂಧವಿಲ್ಲ; ನಾನೊಬ್ಬ ಒಳ್ಳೆಯ ಮಗನಾಗಲು… ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು…

ಇತ್ತೀಚಿನ ಸುದ್ದಿ

ಜಾರ್ಖಂಡ್ ವಿಧಾನಸಭೆ ಚುನಾವಣೆ: ಎಐಸಿಸಿ ಸಮನ್ವಯಕಾರರಾಗಿ ಬಿ.ಕೆ. ಹರಿಪ್ರಸಾದ್ ನೇಮಕ

17/10/2024, 20:15

ಮಂಗಳೂರು(reporterkarnataka.com): ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ನೇಮಕ ಮಾಡಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಆದೇಶಿಸಿದೆ.
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್, ಗೌರವ್ ಗೊಗಾಯ್, ಮೋಹನ್ ಮರ್ಕಮ್ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಆದೇಶಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು