7:15 AM Wednesday22 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾಟ: ಗೋಣಿಕೊಪ್ಪ ತಂಡ ಪ್ರಥಮ, ಜಾವ್ ಸಿಟಿ ಚಿಕ್ಕಮಗಳೂರು ದ್ವಿತೀಯ

22/10/2024, 23:55

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ಪುಟ್ಬಾಲ್ ಕ್ಲಬ್ ವತಿಯಿಂದ ನಡೆದ ರಾಜ್ಯ ಮಟ್ಟದ ಪುಟ್ಬಾಲ್ ಪಂದ್ಯಾವಳಿ ಶನಿವಾರ ನಡೆಯಿತು. ಪಂದ್ಯಾವಳಿಯಲ್ಲಿ ಗೋಣಿಕೊಪ್ಪ ತಂಡ ಪ್ರಥಮ ಸ್ಥಾನ ಪಡೆದು 50 ಸಾವಿರ ನಗದು ಬಹುಮಾನ ಪಡೆಯಿತು.
ರನ್ನರ್ ಆಪ್ ಜಾವ್ ಸಿಟಿ ಚಿಕ್ಕಮಗಳೂರು ತಂಡ ಎರಡನೇ ಸ್ಥಾನ ಪಡೆದು 25 ಸಾವಿರ ನಗದು ಸ್ಥಾನ ಪಡೆಯಿತು. ಕ್ಲಬ್ ನ ಎಲ್ಲಾ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಪಂದ್ಯಾವಳಿಯಲ್ಲಿ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು