10:42 AM Sunday27 - September 2026
ಬ್ರೇಕಿಂಗ್ ನ್ಯೂಸ್
ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ*

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಜಯ

24/10/2024, 14:29

ಮಂಗಳೂರು(reporterkarnataka.com): ಕೋಟ ಶ್ರೀನಿವಾಸ ಪೂಜಾರಿ ಅವರ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್‌ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು ಸಾಧಿಸುವ ಮೂಲಕ ಕೇಸರಿ ಪಡೆ ತನ್ನ ಸ್ಥಾನವನ್ನು ಉಳಿಸಿಕೊಂಡಿದೆ. ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಜಯ ಸಾಧಿಸಿದ್ದಾರೆ. ಅವರು
ಕಾಂಗ್ರೆಸ್ ನ ರಾಜು ಪೂಜಾರಿ ಅವರನ್ನು ಸೋಲಿಸಿದ್ದಾರೆ.
ಸಂಸದರಾಗಿ ಆಯ್ಕೆಗೊಂಡ ಕೋಟ ಶ್ರೀನಿವಾಸ ಪೂಜಾರಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು,ಇಂದು ಮತ ಎಣಿಕೆ ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು