3:08 PM Monday17 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ವೆನ್ಲಾಕ್ ಆಸ್ಪತ್ರೆ: ಮೃತದೇಹಗಳ ವಾರಿಸುದಾರರ ಪತ್ತೆಗೆ ಮನವಿ

28/10/2024, 22:02

ಮಂಗಳೂರು(reporterkarnataka.com): ನಗರದ ವೆನ್‍ಲಾಕ್ ಜಿಲ್ಲಾಆಸ್ಪತ್ರೆಯ ಶವಾಗಾರದಲ್ಲಿ ವಾರಿಸುದಾರರಿಲ್ಲದೆ ವಿಲೇವಾರಿಯಾಗದ, ನಗರದ ಜಿಲ್ಲಾಧಿಕಾರಿ ಕಚೇರಿ ಬಳಿಯಿಂದ 108 ಆಂಬುಲೆನ್ಸ್ ಮೂಲಕ ಕರೆತರಲಾದ ಮ್ಯಾಥ್ಯೂ (67), ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಿಂದ ಕರೆತರಲಾದ ರಮೇಶ್ (50) ಎಂಬ ಅಪರಿಚಿತ ವ್ಯಕ್ತಿಗಳ ಮೃತದೇಹಗಳನ್ನು ಇರಿಸಲಾಗಿದೆ.
ಮೃತದೇಹಗಳ ಗುರುತು ಪತ್ತೆಯಾದಲ್ಲಿ, ವಾರಿಸುದಾರರಿದ್ದಲ್ಲಿ ಗುರುತು ಚೀಟಿಯನ್ನು ಕಚೇರಿಗೆ ಸಲ್ಲಿಸಿ, ಏಳು ದಿನಗಳೊಳಗೆ ಮೃತ ದೇಹವನ್ನು ಪಡೆಯುವಂತೆ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು