6:41 PM Sunday31 - August 2025
ಬ್ರೇಕಿಂಗ್ ನ್ಯೂಸ್
ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ Bangalore | ಪರಿಶಿಷ್ಟ ಜಾತಿ/ ಪಂಗಡ ದೌರ್ಜನ್ಯ ತಡೆ ಕಾಯ್ದೆ ಕಟ್ಟುನಿಟ್ಟಿನಲ್ಲಿ ಜಾರಿಗೊಳಿಸಿ:…

ಇತ್ತೀಚಿನ ಸುದ್ದಿ

ಪತ್ರಕರ್ತ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠಗೆ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ಪ್ರದಾನ

01/11/2024, 23:37

ರಾಯಚೂರು(reporterkarnataka.com): ಜಂಗಮ ಸಮಾಜದ ಯುವ ಮುಖಂಡ, ಮಸ್ಕಿ ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಅಧ್ಯಕ್ಷರಾದ ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ಅವರಿಗೆ 2024 -25ನೇ ಸಾಲಿನ ಮಸ್ಕಿ ಪಟ್ಟಣದಲ್ಲಿ ಪತ್ರಕರ್ತರ ಆರ್ಯನ್ ಏಳನೇ ರಾಜ್ಯ ಸಮ್ಮೇಳನದಲ್ಲಿ ಸಾಮ್ರಾಟ್ ಅಶೋಕ ದೇವನಾಮ ಪ್ರಿಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿರೂಪಾಕ್ಷ ಸ್ವಾಮಿ ಅವರಿಗೆ ಡಾ. ಜಲಾನುದ್ದೀನ್ ಅಕ್ಬರ್ ಪ್ರಶಸ್ತಿ ಪ್ರದಾನ ಮಾಡಿದರು. ವಿರೂಪಾಕ್ಷ ಅವರಿಗೆ 2000 ಇಸವಿಯಲ್ಲಿ ಜನಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾಧ್ಯಮ ರತ್ನ ಪ್ರಶಸ್ತಿ ನೀಡಿಯೂ ಗೌರವಿಸಲಾಗಿತ್ತು. ಇದು ಮೂರನೇ ರಾಜ ಪ್ರಶಸ್ತಿಯಾಗಿದೆ. ಹಿರಿಯ ಪತ್ರಕರ್ತ ರಮೇಶ್ ಸುರವೆ, ಮಹೇಂದ್ರ ಕುರುಡಿ, ಪತ್ರಕರ್ತರ ಧ್ವನಿ ಸಂಘಟನೆಯ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಮುಂತಾದವರು ಶುಭ ಕೋರಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು