11:00 PM Tuesday21 - July 2026
ಬ್ರೇಕಿಂಗ್ ನ್ಯೂಸ್
ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:… ದಾರಿ ತಪ್ಪಿ ನಾಪೋಕ್ಲು ಪಟ್ಟಣ ಪ್ರವೇಶಿಸಿದ ಜಿಂಕೆ: ವಾಹನಗಳ ಅರ್ಭಟ, ಬೀದಿ ನಾಯಿಗಳ… ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ ನಿರ್ಧಾರ ಕೈಬಿಡದಿದ್ದರೆ ಧರಣಿ: ವಿವಿಧ ಸಂಘಟನೆಗಳ ಆಕ್ರೋಶ ಮುತ್ತೈದೆ ಸಾವು ಕಂಡ ಮಹಾತಾಯಿ: ಹುಟ್ಟೂರಿನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದ ಚೆನ್ನಮ್ಮ…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಬಂಡೆಗಲ್ಲಿಗೆ ಕಾರು ಡಿಕ್ಕಿ: ಮಹಿಳೆ ಗಂಭೀರ; ಇತರ 3 ಮಂದಿಗೆ ಸಣ್ಣಪುಟ್ಟ ಗಾಯ

04/11/2024, 23:01

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿಯಲ್ಲಿ ಬಂಡೆಗಲ್ಲಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬಂಡೆಗೆ ಕಾರು
ಡಿಕ್ಕಿ ಹೊಡೆದಿದೆ. ನಾಲ್ವರು ಪ್ರಯಾಣಿಕರಲ್ಲಿ ಗಂಭೀರ ಗಾಯಗೊಂಡ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಳಿದ ಮೂವರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಉಜಿರೆಯಿಂದ ಮೂಡಿಗೆರೆಗೆ ಕಡೆಗೆ ಕಾರು ಬರುತ್ತಿತ್ತು. ಬಣಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು