5:29 AM Saturday1 - February 2025
ಬ್ರೇಕಿಂಗ್ ನ್ಯೂಸ್
ಅನಗತ್ಯ ವೆಚ್ಚ, ಲೂಟಿಗೆ ಕಡಿವಾಣ ಹಾಕಿ ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದ ಕೇಂದ್ರ… ಸಾಲಬಾಧೆ: ಮನನೊಂದ ಯುವಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮೈಕ್ರೋ ಫೈನಾನ್ಸ್ ಹಾವಳಿಯಿಂದ ನಲುಗಿದ ಜನರಿಗೆ ಮತ್ತೊಂದು ಶಾಕ್: ಸಾಲ ಕೊಡಿಸುವ ಆಮಿಷ;… ಚೀಟಿಯಲ್ಲಿ ಖುಲಾಯಿಸಿದ ಅದೃಷ್ಟ: ಬಿಜೆಪಿ- ಕಾಂಗ್ರೆಸ್ ಸಮಬಲವಿರುವ ಕಿತ್ತೂರು ಪಟ್ಟಣ ಪಂಚಾಯತಿ ‘ಕೈ’ವಶ ತರೀಕೆರೆ ಹೋಗೋ ಪ್ರವಾಸಿಗರೇ ಎಚ್ಚರ!: ಕಲ್ಲತ್ತಿಗರಿ-ಕೆಮ್ಮಣ್ಣುಗುಂಡಿ ರಸ್ತೆಯಲ್ಲಿ ಹೊಂಚು ಹಾಕಿ ಕೂತಿದ್ದಾನೆ ಹುಲಿರಾಯ! 88.32 ಕೋಟಿ ಮೊತ್ತದ ಬೃಹತ್ ಸೈಬರ್ ವಂಚನೆ ಜಾಲ ಪತ್ತೆ: 52 ಮಂದಿ… ಆರ್ಥಿಕ ಸಂಕಷ್ಟದಿಂದ ವೈಜಾಗ್ ಸ್ಟೀಲ್ ಕಾರ್ಖಾನೆ ಪಾರು: 11,440 ಕೋಟಿ ರೂ. ಪುನಶ್ಚೇತನ… ಕೇಂದ್ರ – ರಾಜ್ಯ ಸೇರಿ ಹೊಸ ಕೃಷಿ ಆರ್ಥಿಕ ನೀತಿ ತರಬೇಕು: ಮಾಜಿ… ಕಾಂಗ್ರೆಸ್ ಸಂಸ್ಕೃತಿಯೇ ಅಂತದ್ದು; ಎಐಸಿಸಿ ಅಧ್ಯಕ್ಷ ಖರ್ಗೆ ಹೇಳಿಕೆಗೆ ಕೇಂದ್ರ ಸಚಿವ ಕುಮಾರಸ್ವಾಮಿ… ನಂಜನಗೂಡು: 5 ಮೈಕ್ರೋ ಫೈನಾನ್ಸ್ ಗಳ ವಿರುದ್ಧ ಎಫ್ ಐಆರ್; 4 ಮಂದಿ…

ಇತ್ತೀಚಿನ ಸುದ್ದಿ

ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆ: ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ

05/11/2024, 17:02

ಮಂಗಳೂರು(reporterkarnataka.com): ನಗರದ ಪಾಲ್ದಾನೆಯ ಸಂತ ತೆರೇಸಾ ಚರ್ಚ್ ನಲ್ಲಿ ನಡೆದ ಮದರ್ ಮೇರಿಗೆ ಸಂಬಂಧಿಸಿದ ಅಂತರ್ ವಾರ್ಡ್ ಸಮೂಹ ಗಾಯನ ಸ್ಫರ್ಧೆಯಲ್ಲಿ 2ನೇ ವಿಭಾಗ (ಕ್ಲಾಸ್ 8ರಿಂದ 2ನೇ ಪಿಯುಸಿ)ದಲ್ಲಿ ಸಂತ ಝೇವಿಯರ್ ವಾರ್ಡ್ ತಂಡ ಪ್ರಥಮ ಸ್ಥಾನಗಳಿಸಿದೆ.
ತಂಡದಲ್ಲಿ ಬೆಲಿಂಡಾ ಡಿಕುನ್ಹಾ, ಪಿಯೊನಾ ಕ್ರಾಸ್ತ, ವೀವಲ್ ಕ್ರಾಸ್ತಾ, ವೆಲಾನಿ ಪೊಸ್ಸೆಕಾ, ರೇಚಲ್, ಲಿರೋನ್ ಮೆಂಡೋನ್ಸಾ ಹಾಗೂ ರೊವಿನ್ ಫೆರ್ನಾಂಡಿಸ್ ಇದ್ದರು.
ಈ ಸಂದರ್ಭದಲ್ಲಿ ಚರ್ಚ್ ನ ಪ್ರಧಾನ ಧರ್ಮಗುರುಗಳಾದ ವಂ. ಫಾ. ಆಲ್ಬನ್ ಡಿಸೋಜ, ಚರ್ಚಿನ ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೆರೋ, ಸರ್ವ ಆಯೋಗದ ಸಂಚಾಲಕ ಜೊಸ್ಲಿನ್ ಲೋಬೊ ಹಾಗೂ ಸಂತ ಝೇವಿಯರ್ ವಾರ್ಡ್ ನ ಮುಖ್ಯಸ್ಥ ವಿಲಿಯಂ ಫೆರ್ನಾಂಡಿಸ್ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು