11:53 AM Sunday18 - January 2026
ಬ್ರೇಕಿಂಗ್ ನ್ಯೂಸ್
ಉಡುಪಿ ಪರ್ಯಾಯ: ಸರ್ವಜ್ಞ ಪೀಠ ಅಲಂಕರಿಸಿದ ಶೀರೂರು ಮಠದ ವೇದ ವರ್ಧನ ತೀರ್ಥರು;… 88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು; ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ:… ಬೆಂಗಳೂರಿನಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆ: ಅಜೀಂ ಪ್ರೇಮ್‌ಜಿ ಫೌಂಡೇಷನ್ ಜತೆ ಕೈಜೋಡಿಸಿದ… ಕುಶಾಲನಗರ – ಮಡಿಕೇರಿ ಹೆದ್ದಾರಿಯ ಆನೆಕಾಡು ಬಳಿ ಅಪಘಾತ: ಕಾಡು ಕುರಿ ಸಾವು,… ಕೊಡಗಿನಲ್ಲಿ ಅಕ್ರಮ ವಲಸಿಗರ ಬಗ್ಗೆ ಹೈ ಅಲರ್ಟ್: ನೂತನ ಎಸ್ಪಿ ಬಿಂದುಮಣಿ ಮಂಗಳೂರಿನಲ್ಲಿ ಸ್ಕೂಲ್ ಆಫ್ ಇಂಜಿನಿಯರಿಂಗ್ ಮತ್ತು ಕಾನೂನು ಶಾಲೆಗೆ ರಾಜ್ಯಪಾಲ ಗೆಹ್ಲೋಟ್ ಚಾಲನೆ ಉಡುಪಿ ಪರ್ಯಾಯ ಮಹೋತ್ಸವಕ್ಕೆ ಸರ್ವ ಸಜ್ಜು: ಜ.18ರಂದು ಶೋಭಾ ಯಾತ್ರೆ; ಶೀರೂರು ಶ್ರೀಗಳಿಂದ… ಕೊಡಗಿನ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ: ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲು ಮನರೇಗಾ ಬಚಾವ್ ಸಂಗ್ರಾಮ: ಸ್ಥಳೀಯ ಸಂಸ್ಥೆಗಳ ಚುನಾವಣೆ ಪೂರ್ವಸಿದ್ದತಾ ಸಭೆ ಜಿ ರಾಮ್ ಜಿ ಬಗ್ಗೆ ಕಾಂಗ್ರೆಸ್ ಸುಳ್ಳು ಸಂಕಥನ: ಕೇಂದ್ರ ಸಚಿವ ಎಚ್.ಡಿ.…

ಇತ್ತೀಚಿನ ಸುದ್ದಿ

ಆಸ್ಟ್ರೇಲಿಯಾಕ್ಕೆ ಸ್ಪೀಕರ್ ಖಾದರ್ ಭೇಟಿ: ಸಿಡ್ನಿ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಭಾಗಿ

05/11/2024, 22:44

ಬೆಂಗಳೂರು(reporterkarnataka.com): ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಕರ್ನಾಟಕ ವಿಧಾನಸಭೆ ಸ್ಪೀಕರ್ ಯು. ಟಿ. ಖಾದರ್ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಸಿಪಿಎ ಟ್ರಸ್ಟಿ ಅನುರಾಗ್ ತಿವಾರಿ, ಭಾರತದ ಲೋಕಸಭಾ ರಾಯಭಾರಿ, ಸಂಸದ ಕೆ. ಸುಧಾಕರ್ ಹಾಗೂ ವಿವಿಧ ರಾಜ್ಯಗಳ ಸಭಾಧ್ಯಕ್ಷರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು