9:16 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ಕಾಫಿನಾಡಿನಲ್ಲಿ ಬೀಡು ಬಿಟ್ಟ 17 ಕಾಡಾನೆಗಳ ಹಿಂಡು: ವಿದ್ಯುತ್ ಶಾಕ್ ಗೆ ಒಂದು ಸಲಗ ಸಾವು

09/11/2024, 16:39

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporternataka@gmail.com

ಚಿಕ್ಕಮಗಳೂರು ತಾಲೂಕಿನ ತುಡುಕೂರು ಬಳಿ ಬೀಟಮ್ಮ ಗ್ಯಾಂಗೀನ 17 ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು, ಸಲಗವೊಂದು ವಿದ್ಯುತ್ ಶಾಕ್ ನಿಂದ ಸಾವಿಗೀಡಾಗಿದೆ.

ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಸಲಗ ಸಾವನ್ನಪ್ಪಿದೆ. 3 ದಿನಗಳಿಂದ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ತಿರುಗಾಡುತ್ತಿದೆ. 3 ದಿನಗಳಿಂದ ಸಾಕಷ್ಟು ತೋಟಗಳನ್ನುನ ನಾಶ ಮಾಡಿವೆ. 17ರಲ್ಲಿ ಒಂದು ಸಲಗ ವಿದ್ಯುತ್ ಸ್ಪರ್ಶದಿಂದ ಸಾವು ಕಂಡಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು