4:27 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಾಳೆಹೊನ್ನೂರು: ಕಾಡುಕೋಣ ದಾಳಿಗೆ ಇಬ್ಬರಿಗೆ ಗಾಯ; ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲು

09/11/2024, 23:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಡುಕೋಣ ದಾಳಿ ಇಬ್ಬರಿಗೆ ಗಂಭೀರ ಗಾಯಗೊಂಡ ಘಟನೆ ಬಾಳೆಹೊನ್ನೂರು ಸಮೀಪದ ಖಾಂಡ್ಯದ ಬಿದರೆಯಲ್ಲಿ ನಡೆದಿದೆ.
ತೋಟದಲ್ಲಿ ಕೆಲಸ ಮಾಡುವಾಗ ಏಕಾಏಕಿ‌ಯಾಗಿ
ಕಾಡುಕೋಣ ದಾಳಿ ನಡೆಸಿದೆ. ಈ ನಡುವೆ ಓಡಿಹೋಗಿ ಕಾರ್ಮಿಕರು ಜೀವ ಉಳಿಸಿಕೊಂಡಿದ್ದಾರೆ.


ರಾಜು ಹಾಗೂ ಅಸ್ಸಾಂ ಮೂಲದ ವ್ಯಕ್ತಿಗೆ ಗಾಯಗೊಂಡು ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು
ಚಿಕ್ಕಮಗಳೂರಿನ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದಾರೆ. ಮುತ್ತೋಡಿ ಅಭಯಾರಣ್ಯದ ಅಂಚಿನಲ್ಲಿ ಬಿದರೆ ಗ್ರಾಮವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು