4:18 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಮಂಗಳೂರು: ನಾಳೆ ವೀರರಾಣಿ ಒನಕೆ ಓಬವ್ವ ಜಯಂತಿ

10/11/2024, 10:22

ಮಂಗಳೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಂಯುಕ್ತ ಆಶ್ರಯದಲ್ಲಿ ವೀರರಾಣಿ ಒನಕೆ ಓಬವ್ವ ಜಯಂತಿ ನವೆಂಬರ್ 11ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಕುದ್ರೋಳಿಯಲ್ಲಿರುವ ನಾರಾಯಣಗುರು ಪಿಯು ಕಾಲೇಜಿನಲ್ಲಿ ನಡೆಯಲಿದೆ.
ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರ ಉಪಸ್ಥಿತಿಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಅಧ್ಯಕ್ಷತೆ ವಹಿಸಲಿದ್ದಾರೆ.
ನಿವೃತ್ತ ಮುಖ್ಯೋಪಾಧ್ಯಾಯ ರಾಮಕೃಷ್ಣಭಟ್ ಚೊಕ್ಕಾಡಿ ವೀರರಾಣಿ ಒನಕೆ ಓಬವ್ವ ಜಯಂತಿ ಸಂದೇಶವನ್ನು ನೀಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು