9:25 AM Wednesday15 - July 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರು: ಮಹಿಳೆ ಜತೆ ಅಸಭ್ಯ ವರ್ತನೆ; ಡೆಲಿವರಿ ಬಾಯ್ ಬಂಧನ *ಕೊಡ್ಲಿಪೇಟೆಯ ನದಿಯಲ್ಲಿ ನಾಪತ್ತೆಯಾಗಿದ್ದ ನಾಗರಾಜು, ಶಿವರಾಜು ಶವ ಪತ್ತೆ* ಹಿರಿಯ ಗಾಯಕಿ ಎಸ್​​. ಜಾನಕಿ ನಿಧನ: ಅಜ್ಜಿ ನೆನೆದು ಮೊಮ್ಮಗಳು ಅಪ್ಸರಾ ಭಾವುಕ ಆಸ್ಟ್ರೇಲಿಯಾ | ಪ್ರಧಾನಿ ಮೋದಿ ತಂಗಿದ್ದ ಆಸೀಸ್‌ ಹೋಟೆಲ್‌ಗೆ ನುಗ್ಗಿ ಭಾರತ ವಿರೋಧಿ… ಬೆಂಗಳೂರು: ಶಾಸಕಿ ನಯನ ಮೋಟಮ್ಮ ಪರ ಕಾರ್ಯಕರ್ತರ ಬ್ಯಾಟಿಂಗ್; ಕೆಪಿಸಿಸಿ ಅಧ್ಯಕ್ಷರಿಗೆ ವಿವರಣೆ ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;…

ಇತ್ತೀಚಿನ ಸುದ್ದಿ

ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ: ಗಣಿ ಇಲಾಖೆಯಿಂದ ದಾಳಿ; 5 ದೋಣಿ ವಶ

16/11/2024, 23:38

ಮಂಗಳೂರು(reporterkarnataka.com): ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದ್ದ ಸ್ಥಳಕ್ಕೆ ಶನಿವಾರ ಅಧಿಕಾರಿಗಳು ದಾಳಿ ನಡೆಸಿ ದೋಣಿಗಳನ್ನು ವಶಪಡಿಸಿದ್ದಾರೆ.
ಗಣಿ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟೀ ಕಾರ್ಯಾಚರಣೆ ನಡೆಸಿ ಗುರುಪುರ ಫಲ್ಗುಣಿ ನದಿಯಲ್ಲಿ ಅಕ್ರಮವಾಗಿ ಮರಳುಗಾರಿಕೆ ಮಾಡುತ್ತಿದ್ದ ಸ್ಥಳಕ್ಕೆ ದಾಳಿ ಮಾಡಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ 5 ದೋಣಿಗಳನ್ನು ಒಂದು ಮೋಟಾರು, ಗ್ಯಾಸ್‍ಸಿಲಿಂಡರ್ ವಶಪಡಿಸಲಾಯಿತು. ಮಂಗಳೂರು ಉಪವಿಭಾಗಾಧಿಕಾರಿ ಹರ್ಷವರ್ಧನ್ ಅವರ ಮಾರ್ಗದರ್ಶನದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ತಹಶೀಲ್ದಾರ್ ಪ್ರಶಾಂತ್ ಪಾಟೀಲ್, ಗಣಿ ಇಲಾಖೆ ಭೂವಿಜ್ಞಾನಿ ಗಿರೀಶ್ ಮೋಹನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು