6:53 AM Thursday5 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

19ರಂದು ಮಂಗಳೂರು ಮೇಯರ್ ಪೋನ್ ಇನ್ ಕಾರ್ಯಕ್ರಮ: ಸಮಸ್ಯೆಗಳಿದ್ದರೆ ಕರೆ ಮಾಡಿ

16/11/2024, 23:43

ಮಂಗಳೂರು(reporterkarnataka.com): ನವೆಂಬರ್ 19ರಂದು ಮಂಗಳವಾರ ಬೆಳಿಗ್ಗೆ 11ರಿಂದ ಮಧ್ಯಾಹ್ನ 12ರವರೆಗೆ ಮೇಯರ್ ನೇರ ಫೋನ್ ಇನ್ ಕಾರ್ಯಕ್ರಮವು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಕೊಠಡಿಯಲ್ಲಿ ನಡೆಯಲಿದೆ.
ಸಾರ್ವಜನಿಕರು ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ಮಾತನಾಡಲು ದೂರವಾಣಿ ಸಂಖ್ಯೆ 0824-2220301 ಮತ್ತು 0824-2220318 ಸಂಪರ್ಕಿಸುವಂತೆ ಮಂಗಳೂರು ಮಹಾನಗರ ಪಾಲಿಕೆ ಪರಿಷತ್ತು ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು