1:01 PM Wednesday12 - November 2025
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ 8.60 ಕೋಟಿ ವೆಚ್ಚದ ಪ್ರಜಾಸೌಧ ತಾಲೂಕು ಆಡಳಿತ ಭವನ ನಿರ್ಮಾಣಕ್ಕೆ ಭೂಮಿ… ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು; ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ… Mysore | ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಬೇಟೆ: ಕೊಡಗು ಜಿಲ್ಲೆಯ ಇಬ್ಬರ… ಕೇಂದ್ರ ಸರ್ಕಾರದ ಸಾಲ ಕೊಡಿಸುವುದಾಗಿ ಮಹಿಳೆಯರಿಗೆ ಲಕ್ಷಕ್ಕೂ ಅಧಿಕ ವಂಚನೆ: ಮಡಿಕೇರಿ ನಿವಾಸಿ… Sports | ಖೇಲೋ ಇಂಡಿಯಾ ಮಹಿಳಾ ಹಾಕಿ ಟೂರ್ನಿ: ಕುಶಾಲನಗರದ ದಿಶಾ ನಿಡ್ಯಮಲೆ… ಸದ್ಯದಲ್ಲಿ ಸರ್ಕಾರಿ ಶಾಲೆಗಳಿಗೆ ಶಿಕ್ಷಕರ ನೇಮಕಾತಿ: ಸಚಿವ ಮಧು ಬಂಗಾರಪ್ಪ ಕಬ್ಬು ಬೆಳೆಗಾರರ ಕಿವಿಗೆ ಹೂವು ಇಟ್ಟ ರಾಜ್ಯ ಕಾಂಗ್ರೆಸ್ ಸರ್ಕಾರ: ಕೇಂದ್ರ ಸಚಿವ… ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಧಾನಿಗೆ ಸಿಎಂ ಪತ್ರ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

17/11/2024, 21:30

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಮಾದಕ ವಸ್ತುಗಳ ವಿರುದ್ಧ ಸಮರ ಮುಂದುವರೆಸಿರುವ ಚಿಕ್ಕಮಗಳೂರು ಪೊಲೀಸರು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ತಾಲೂಕಿನ ಕೊಂಬುಗತ್ತಿ ಗ್ರಾಮದಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳಿಂದ ಸಿ.ಇ.ಎನ್. ಅಪರಾಧ ಪೊಲೀಸರು 1.26 ಕೆಜಿ ಗಾಂಜಾವನ್ನು ವಶಪಡಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕಾಫಿನಾಡಿನಲ್ಲಿ ಮಾದಕ ವಸ್ತುಗಳ ನಿಯಂತ್ರಣಕ್ಕೆ ಪೊಲೀಸರು ಹಲವು ದಿಟ್ಟ ಕ್ರಮಗಳನ್ನು ಕೈಗೊಂಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪಿ.ಐಸ್.ಐ ರಘುನಾಥ ಎಸ್. ವಿ. ಮತ್ತು ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್ ಖಾನ್, ಹರೀಶ ಟಿ. ಕೆ, ಧರ್ಮರಾಜ, ಹರಿಪ್ರಸಾದ, ರಮೇಶ ಎನ್. ಆರ್ ಮತ್ತು ಮಹದೇವಸ್ವಾಮಿ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು