5:51 PM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಪ್ರತಿಭಾ ಕಾರಂಜಿ: ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟಕ್ಕೆ ಆಯ್ಕೆ

18/11/2024, 09:49

ಮಂಗಳೂರು(reporterkarnataka.com):ಮಂಗಳೂರಿನ ಮೇಧ್ಯಾ ಕೊಟ್ಟಾರಿ ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾಳೆ. ಮಂಗಳೂರು ಸಂತ ಅಲೋಷಿಯಸ್‌ ಆಂಗ್ಲ ಮಾಧ್ಯಮ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿನಿಯಾದ ಆಕೆ ಕಿನ್ನಿಗೋಳಿಯ ಮೇರಿವೇಲ್ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಥೆ ಹೇಳುವ ವಿಭಾಗದಲ್ಲಿ ಗಮನ ಸೆಳೆದಿದ್ದು, ಆಕೆಯ ಸಾಧನೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಮಾಡಲಾಗಿದೆ.
ಮೇಧ್ಯಾ ಕೊಟ್ಟಾರಿ, ಮಂಗಳೂರಿನ ವಕೀಲರಾದ ಚಂದ್ರಹಾಸ ಕೊಟ್ಟಾರಿ ಮತ್ತು ಪ್ರೇಮಲತಾ ದಂಪತಿಯ ಪುತ್ರಿ.
ಮೇಧ್ಯಾ ಕೊಟ್ಟಾರಿ ಈಗಾಗಲೇ ಜಿಲ್ಲೆಯಲ್ಲಿ ನಡೆದ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಗಮನಾರ್ಹ ಪ್ರದರ್ಶನ ನೀಡಿದ್ದು, ಬಾಲ ಕಲಾವಿದೆಯ ಸಾಧನೆಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು