3:00 AM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ; ತನ್ನನ್ನು ಯಾರೂ ಸಂಪರ್ಕಿಸಿಲ್ಲ: ಚಿಕ್ಕಮಗಳೂರು ಶಾಸಕ ತಿಮ್ಮಯ್ಯ ಸ್ಪಷ್ಟನೆ

18/11/2024, 20:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಂಗ್ರೆಸ್ ಶಾಸಕರಿಗೆ ಬಿಜೆಪಿ ಆಫರ್ ಆರೋಪ ಕುರಿತು
ಹೇಳಿಕೆಗೆ ಪ್ರತಿಕ್ರಿಯಿಸಿದ ಚಿಕ್ಕಮಗಳೂರು ಶಾಸಕ ತಮ್ಮಯ್ಯ, ನನ್ನನ್ನು ಈವರೆಗೂ ಯಾರೂ ಸಂಪರ್ಕ ಮಾಡಿಲ್ಲ ಎಂದು ಹೇಳಿದ್ದಾರೆ.
ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಶಾಸಕ. ಸಿದ್ದರಾಮಯ್ಯ, ಖರ್ಗೆ, ಡಿಕೆಶಿ ನೇತೃತ್ವದಲ್ಲಿ 5 ವರ್ಷ ಸರ್ಕಾರ ಆಳಲು ಜನ ಗೆಲ್ಲಿಸಿದ್ದಾರೆ. ಅವರು ಏನು ಮಾತಾಡಿದ್ದಾರೆ ನನಗೆ ಮಾಹಿತಿ ಇಲ್ಲ. ಇದರಲ್ಲಿ ನನ್ನ ಹೆಸರು ಏಕೆ ಬಂತು ನನಗೆ ಗೊತ್ತಿಲ್ಲ ಎಂದರು.
ಈವರೆಗೂ ನನ್ನನ್ನ ಯಾರೂ ಆ ರೀತಿ ಸಂಪರ್ಕ ಮಾಡಿಲ್ಲ. ನಾನು‌ 18 ವರ್ಷ ಬಿಜೆಪಿಯಲ್ಲಿ ಇದ್ದೆ, ಬಿಜೆಪಿಯವರು ಸಿಕ್ಕಿದಾಗ ಆತ್ಮೀಯವಾಗಿ ಮಾತನಾಡುತ್ತಾರೆ ಅಷ್ಟೇ. ಈ ರೀತಿ ಯಾರೂ ಸಂಪರ್ಕ ಮಾಡಿಲ್ಲ, ಅವರನ್ನೇ ಕೇಳಬೇಕು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು