4:04 PM Saturday4 - April 2026
ಬ್ರೇಕಿಂಗ್ ನ್ಯೂಸ್
ವಾರ್ ಎಫೆಕ್ಟ್‌‌ | ಇವಿಗೆ ಹೆಚ್ಚಿದ ಡಿಮ್ಯಾಂಡ್: ತಿಂಗಳಲ್ಲಿ 29 ಸಾವಿರಕ್ಕೂ ಅಧಿಕ… ಗೋಪಾಲಪುರದ ಸಂತ ಅಂತೋಣಿ ಚರ್ಚ್ ನಲ್ಲಿ ಗುಡ್ ಫ್ರೈಡೆಯನ್ನು ಶಿಲುಬೆಟ್ಟದಲ್ಲಿ ಶ್ರದ್ದಾ ಭಕ್ತಿಯಿಂದ… ವಿರಾಜಪೇಟೆಯಲ್ಲಿ ಸಂಭ್ರಮದ ಹನುಮ ಜಯಂತಿ ಆಚರಣೆ: ಸಹಸ್ರಾರು ಸಂಖ್ಯೆಯಲ್ಲಿ ಸಮಾಗಮ ಪಾಟೀಲ್ – ಯತ್ನಾಳ್ ವಾಕ್ಸಮರ | ಒಂದು ದಿನ ಅವರೇ ಅಪ್ಪ-ಮಕ್ಕಳನ್ನು ಕೈಬಿಟ್ಟು… ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ

ಇತ್ತೀಚಿನ ಸುದ್ದಿ

ಹುಣಸಿಗಿ: ಟಿಪ್ಪು ಸುಲ್ತಾನ್ 274ನೇ ಜಯಂತಿ ಆಚರಣೆ

20/11/2024, 20:11

ಶಿವು ರಾಠೋಡ್ ಹುಣಸಗಿ ಯಾದಗಿರಿ

info.reporterkarnataka@gmail.com

ಹುಣಸಿಗಿಯಲ್ಲಿ ಮೈಸೂರು ಹುಲಿ ಹಾಜರತ್ ಟಿಪ್ಪು ಸುಲ್ತಾನ್ ಅವರ 274ನೇ ಜಯಂತಿ ಆಚರಿಸಲಾಯಿತು.
ಮುಸ್ಲಿಂ ಯುವಕರ ಕಮಿಟಿ ಹಾಗೂ ಟಿಪ್ಪು ಸುಲ್ತಾನ ಸಂಯುಕ್ತ ರಂಗ ವತಿಯಿಂದ ಟಿಪ್ಪು ಸುಲ್ತಾನ್ ವೃತ್ತಕ್ಕೆ ಮಾಲಾರ್ಪಣೆ ಮಾಡಿಜಯಂತಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಟಿಪ್ಪು ಸುಲ್ತಾನ್ ಸಂಘದ ತಾಲೂಕು ಅಧ್ಯಕ್ಷ ರಸುಲ್ ಬೆನ್ನೂರು ಮಾತನಾಡಿ ಟಿಪ್ಪು ಸುಲ್ತಾನ್ ನಾಡಿಗೆ ಕೊಟ್ಟ ಕೊಡುಗೆ ತುಂಬಾ ಅಪಾರ ರೇಷ್ಮೆ ಹಾಗೂ ಶೃಂಗೇರಿ ಶಾರದಾಂಬೆ ಮಠಕ್ಕೆ ಭೂಮಿ ನೀಡುವ ಮೂಲಕ ಬ್ರಿಟಿಷರನ್ನು ದೇಶದಿಂದ ಓಡಿಸಿದರು ನಂತರ ಮಾತನಾಡಿದ ಇಸೂಬ ಡಕ್ಕನ್ ಟಿಪ್ಪು ಸುಲ್ತಾನ್ ಆದರ್ಶವನ್ನು ಯುವಕರ ಅಳವಡಿಸಿಕೊಳ್ಳಿ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸುಭಾನಲಿ ಡೆಕ್ಕನ್ ಸಮಸ್ತ ಮುಸ್ಲಿಂ ಬಾಂಧವರು ಜಯಂತಿಯಲ್ಲಿ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು