4:29 AM Monday5 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಕೋಡಿಕಲ್ ನೂತನ ಅಂಗನವಾಡಿ ಕಟ್ಟಡಕ್ಕೆ ಶಾಸಕ ಡಾ. ವೈ. ಭರತ್ ಶೆಟ್ಟಿ ಗುದ್ದಲಿಪೂಜೆ

21/11/2024, 19:53

ಮಂಗಳೂರು(reporterkarnataka.com): ನಗರದ ಕೋಡಿಕಲ್ ಸರಕಾರಿ ಶಾಲಾ ಕಟ್ಟಡದ ಆವರಣದಲ್ಲಿ 20 ಲಕ್ಷ ರೂ.ವೆಚ್ಚದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣವಾಗಲಿದ್ದು ಶಾಸಕ ಡಾ. ವೈ. ಭರತ್ ಶೆಟ್ಟಿ ಅವರು ಗುದ್ದಲಿ ಪೂಜೆ ನೆರವೇರಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನ ಅಂಗನವಾಡಿ ಕಟ್ಟಡಗಳು (ನಗರ) ಶಾಸಕ ಡಾ.ಭರತ್ ಶೆಟ್ಟಿ ಅವರ ಪ್ರಯತ್ನದ ಫಲವಾಗಿ ದೊರೆತಿದೆ. ಮೇಯರ್ ಮನೋಜ್ ಕುಮಾರ್ ಕೋಡಿಕಲ್, ವಿವಿಧ ಇಲಾಖೆಯ ಅಧಿಕಾರಿಗಳು, ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು