7:44 PM Sunday5 - April 2026
ಬ್ರೇಕಿಂಗ್ ನ್ಯೂಸ್
ಸಿದ್ದರಾಮಯ್ಯ ಬಗ್ಗೆ ಪ್ರತಾಪ್ ಸಿಂಹ ನೀಡಿರುವ ಹೀನಾಯ ಹೇಳಿಕೆ ಬಿಜೆಪಿಯ ನೀಚ ರಾಜಕಾರಣ… ಎಸ್ಸೆಸ್ಸೆಲ್ಸಿ ಗ್ರೇಡಿಂಗ್ ಪದ್ಧತಿಗೆ ರಾಜ್ಯಪಾಲರು ವಿರೋಧ: ನಾಳೆ ರಾಜಭವನಕ್ಕೆ ಕರವೇ ಮುತ್ತಿಗೆ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ’: ರಾಜ್ಯಪಾಲರಿಗೆ ಕರವೇ ನಾರಾಯಣ ಗೌಡ ಖಡಕ್… ದೇಶದಲ್ಲೇ ಅತಿ ಹೆಚ್ಚು | ಬೆಂಗಳೂರಿಂದ 272 ಅಕ್ರಮ ಬಂಗ್ಲಾ ವಲಸಿಗರು ಗಡಿಪಾರು Kodagu | ಕುಶಾಲನಗರ: ಹರದೂರು – ಕಾಜೂರು ಮಕಾಂ ಉರೂಸ್ ಗೆ ಚಾಲನೆ ತ.ನಾ. ಚುನಾವಣೆ | ಚಾಮರಾಜನಗರ ಸಮೀಪದ ಮೆಟ್ಟೂರು ಕ್ಷೇತ್ರದಿಂದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ… ಅಡಿಕೆಯೊಳಗಿದ್ದ ಸ್ಫೋಟಕ ಸಿಡಿದು ಮಹಿಳೆಗೆ ಗಾಯ: ಅಡಿಕೆಯಲ್ಲಿ ಇದ್ದಿದ್ದಾದರೂ ಏನು..? ಪ್ರಕರಣದ ಸತ್ಯಾಂಶ… ನಂಜನಗೂಡು: ಶ್ರದ್ಧಾ ಭಕ್ತಿಯಿಂದ ನಡೆದ ಪುರಾಣ ಪ್ರಸಿದ್ಧ ಕಳಲೆ ಶ್ರೀ ಲಕ್ಷ್ಮಿಕಾಂತ ಸ್ವಾಮಿ… ದ್ವೇಷ ಬಿತ್ತಬೇಡಿ, ಅಭಿವೃದ್ಧಿ ನೋಡಿ: ಉಪ ಚುನಾವಣಾ ಪ್ರಚಾರದಲ್ಲಿ ಗುಡುಗಿದ ಸಿಎಂ ಸಿದ್ದರಾಮಯ್ಯ Bangalore | ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಸೀಜ್: 35 ಲಕ್ಷ ದಂಡ

ಇತ್ತೀಚಿನ ಸುದ್ದಿ

ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ವಿವೇಕ್ ನಾಯಕ್ ಜತೆ ಯಾರೂ ವ್ಯವಹಾರ ಮಾಡಬಾರದಾಗಿ ವಿನಂತಿ

22/11/2024, 13:40

ಮಂಗಳೂರು(reporterkarnataka.com): ರಿಪೋರ್ಟರ್ ಕರ್ನಾಟಕ ಸಂಸ್ಥೆಯ ಆರಂಭದಲ್ಲಿ ಸ್ಪೆಷಲ್ ಕರೆಸ್ಪಾಡೆಂಟ್ ಹಾಗೂ ಸಿಇಒ(ಚೀಫ್ ಎಕಾನಮಿಕ್ ಆರ್ಗನೈಝರ್)- ಜಾಹೀರಾತು ವಿಭಾಗದಲ್ಲಿದ್ದ ವಿವೇಕ್ ನಾಯಕ್ ಅವರು ನಮ್ಮ ಬಳಗದಲ್ಲಿ ಇಲ್ಲ.
ಸೇವೆಯಿಂದ ಮುಕ್ತಗೊಳಿಸಿದ ಬಳಿಕ ವಿವೇಕ್ ನಾಯಕ್ ಅವರಲ್ಲಿ ಹಲವು ಬಾರಿ ಸಂಸ್ಥೆಯ ಐಡೆಂಟಿಟಿ ಕಾರ್ಡ್ ವಾಪಸ್ ಮಾಡುವಂತೆ ಮೊಬೈಲ್ ಫೋನ್ ಹಾಗೂ ವಾಟ್ಸಾಪ್ ಮೆಸೇಜ್ ಮೂಲಕ ವಿನಂತಿಸಿದರೂ ಅವರು ಐಡಿ ಕಾರ್ಡ್ ವಾಪಸ್ ಕೊಡದೆ ವಂಚಿಸಿದ್ದಾರೆ. ಇದೀಗ ವಿವೇಕ್ ನಾಯಕ್ ಅವರು ರಿಪೋರ್ಟರ್ ಕರ್ನಾಟಕದ ಹೆಸರಿನಲ್ಲಿ ಸಾರ್ವಜನಿಕರನ್ನು ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ. ಆದುದರಿಂದ
ರಿಪೋರ್ಟರ್ ಕರ್ನಾಟಕ ಹೆಸರಿನಲ್ಲಿ ಸಾರ್ವಜನಿಕರು
ಯಾರೂ ಅವರ ಜತೆ ಹಣಕಾಸಿನ ವ್ಯವಹಾರ ಅಥವಾ ಇತರ ಯಾವುದೇ ವ್ಯವಹಾರ ಮಾಡಬಾರದಾಗಿ ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು