8:53 AM Monday10 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ

22/11/2024, 22:13

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ರಸ್ತೆ ದಾಟುತ್ತಿದ್ದಾಗ ವಾಹನ ಅಪಘಾತದಲ್ಲಿ ಗಾಯಗೊಂಡ ನಾಗರಹಾವಿಗೆ ಉರಗ ಪ್ರೇಮಿ ಮೊಹಮ್ಮದ್ ಆರೀಫ್ ಚಿಕಿತ್ಸೆ ನೀಡಿ ರಕ್ಷಣೆ ಮಾಡಿದ ಘಟನೆ ಬಣಕಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಬಣಕಲ್ ಪಶು ಆಸ್ಪತ್ರೆಯಲ್ಲಿ ನಾಗರ ಹಾವಿನ ಹೊಟ್ಟೆಯ ಬಳಿ ಗಾಯವಾಗಿದ್ದು ಪಶುವೈದ್ಯೆ ಪೂಜಾ ಚಿಕಿತ್ಸೆ ನೀಡಿದ್ದಾರೆ. ಬಳಿಕ ನಾಗರ ಹಾವನ್ನು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಡಲಾಯಿತು. ಈ ಸಂದರ್ಭದಲ್ಲಿ ಪಶು ಆರೋಗ್ಯ ಸಹಾಯಕ ಪ್ರದೀಪ್ ರಾಜ್ ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು