4:22 PM Friday8 - May 2026
ಬ್ರೇಕಿಂಗ್ ನ್ಯೂಸ್
ರಕ್ತ ಸಂಬಂಧವನ್ನೇ ಮರೆತು ಹಸೆಮಣೆಗೆ ಏರಿದ ಅಕ್ಕ ತಮ್ಮ..! ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್

ಇತ್ತೀಚಿನ ಸುದ್ದಿ

68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ 10ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್

24/11/2024, 21:54

ಮಂಗಳೂರು(reporterkarnataka.com): ಭಾರತೀಯ ಶಾಲಾ ಕ್ರೀಡೆಗಳ ಒಕ್ಕೂಟದ ವತಿಯಿಂದ ಮಧ್ಯಪ್ರದೇಶದ ನರ್ಮದಾಪುರದಲ್ಲಿ ನಡೆದ 68ನೇ ರಾಷ್ಟ್ರಮಟ್ಟದ ಚೆಸ್ ಸ್ಪರ್ಧೆಯಲ್ಲಿ ಮಂಗಳೂರಿನ ಉವಾ೯ ಸಂತ ಅಲೋಸಿಯಸ್ ಶಾಲೆಯ 10 ನೇ ತರಗತಿ ವಿದ್ಯಾಥಿ೯ ಆದಿತ್ಯ ಪಿ. ಟಲೇಕರ್ 17ರ ಒಳಗಿನ ಕನಾ೯ಟಕ ತಂಡದ ನಾಯಕನಾಗಿ ಪ್ರತಿನಿಧಿಸಿದ್ದರು. ನವೆಂಬರ್ 17 ರಿಂದ 20 ರವರೆಗೆ ಕ್ರೀಡಾಕೂಟ ನಡೆಯಿತು.

ಇವರು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದ 3 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಸಂಧ್ಯಾ ಅವರ ಪುತ್ರ. ಮುಂದಿನ ದಿನಗಳಲ್ಲಿ ಅಂತಾರಾಷ್ಟ್ರೀಯ ಚೆಸ್ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಆದಿತ್ಯ ತರಬೇತಿ ಪಡೆಯುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು