9:51 AM Tuesday18 - November 2025
ಬ್ರೇಕಿಂಗ್ ನ್ಯೂಸ್
Kodagu | ಪಿರಿಯಾಪಟ್ಟಣ: ಅತ್ತೆ ಮನೆಗೆ ಬಂದು ಈಜಲು ಹೋದ ಬಾಲಕ ನೀರಿನಲ್ಲಿ… Madikeri | ಕಾಡಾನೆ ದಾಳಿಗೆ ಸಿಲುಕಿದ್ದ ಟೀ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅನಾಹುತ:… ಪೊಲೀಸರ ಕಟ್ಟುನಿಟ್ಟಿನ ಕ್ರಮಕ್ಕೆ ಸವಾಲು: ಚಾರ್ಮಾಡಿ ಅಡ್ಡದಾರಿಯಲ್ಲಿ ಅಳವಡಿಸಿದ್ದ 12 ಅಡಿ ಗೇಟ್‌… ಡಿಕ್ಕಿ ಹೊಡೆದ ಕಾರಿನ ಮೇಲೆಯೇ ಬಿದ್ದ ಕಾಡಾನೆ: ಕಾರಿನ ಮುಂಭಾಗ ಸಂಪೂರ್ಣ ಜಖಂ;… ಬೆಂಗಳೂರು: ಮತ ಕಳ್ಳತನ ವಿರುದ್ಧ ಯುವ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಬೆಳಗಾವಿ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಅರಣ್ಯ ಸಚಿವ ಈಶ್ವರ ಖಂಡ್ರೆ… ಮೂಡಿಗೆರೆಯಲ್ಲಿ 80 ಮೂಟೆ ಕಾಳುಮೆಣಸು ಕಳ್ಳತನ ಪ್ರಕರಣ: ಮಹಿಳಾ ಆರೋಪಿ ಬಂಧನ, ಮೂವರು… ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಅವಾಚ್ಯ ಪದ ಬಳಕೆ: ಆರೋಪಿ ವಿರುದ್ಧ… Kodagu | ಮಡಿಕೇರಿ ಸಮೀಪದ ಚೆಂಬು ಗ್ರಾಮದಲ್ಲಿ ಮನೆಗಳ್ಳತನ ಪ್ರಕರಣ: ಇಬ್ಬರ ಬಂಧನ ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ನಿಂತಿದೆ: ಸಿಎಂ ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ

ಮಂಗಳೂರು: ನಮ್ಮನೆ ಕುಡ್ಲ ರಾಜಾಜಿ ಪಾರ್ಕ್ ಅಂಡರ್ ಪಾಸ್ ಹಾಗೂ ಫುಡ್ ಕೋರ್ಟ್ ಲೋಕಾರ್ಪಣೆ

25/11/2024, 19:26

ಮಂಗಳೂರು(reporterkarnataka.com): ಮಂಗಳೂರು ಸ್ಮಾರ್ಟ್ ಸಿಟಿಯ ಪುರಭವನ ಸಮೀಪದ ಅಂಡರ್ ಪಾಸ್‌ನ ನಮ್ಮನೆ ಕುಡ್ಲ ರಾಜಾಜಿ ಪಾರ್ಕ್ ಹಾಗೂ ಫುಡ್ ಕೋರ್ಟ್‌ನ ಅಧಿಕೃತ ಲೋಕಾರ್ಪಣೆ ಕಾರ್ಯಕ್ರಮ ಭಾನುವಾರ ನಡೆಯಿತು.
ಮೇಯರ್ ಮನೋಜ್ ಕುಮಾರ್ ಕೋಡಿಕಲ್ ಕಾರ್ಯಕ್ರಮ ಉದ್ಘಾಟಿಸಿದರು.

ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಂಡರ್‌ಪಾಸ್‌ನ ಫುಡ್ ಕೋರ್ಟ್ ಉದ್ಘಾಟಿಸಿದರು.
ಶಾಸಕ ಡಿ.ವೇದವ್ಯಾಸ ಕಾಮತ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಮಾಜಿ ಮೇಯರ್‌ಗಳಾದ ದಿವಾಕರ ಪಾಂಡೇಶ್ವರ, ಸುಧೀರ್ ಶೆಟ್ಟಿ ಕಣ್ಣೂರು, ಉಪ ಮೇಯರ್ ಬಾನುಮತಿ ಪಿ.ಎಸ್., ಕಾರ್ಪೊರೇಟರ್‌ಗಳಾದ ವೀಣಾ ಮಂಗಳ, ಶೈಲೇಶ್ ಶೆಟ್ಟಿ, ಚಂದ್ರಾವತಿ ವಿಶ್ವನಾಥ್, ಲೀಲಾವತಿ ಪ್ರಕಾಶ್, ರೇವತಿ, ರಾಜಾಜಿ ಪಾರ್ಕ್ ನಮ್ಮನೆ ಕುಡ್ಲದ ರಾಜೇಶ್, ಡಾ.ಕವಿತಾ ರಾಜೇಶ್, ಶಿವಾನಂದ ಮೆಂಡನ್, ದೀಪಕ್ ಗಂಗೂಲಿ ಮೊದಲಾದವರು ಉಪಸ್ಥಿತರಿದ್ದರು.ಬಳಿಕ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು