3:54 AM Sunday31 - August 2025
ಬ್ರೇಕಿಂಗ್ ನ್ಯೂಸ್
ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ… ಕೊಚ್ಚಿಯಲ್ಲಿ ಕೌಶಲ್ಯ ಶೃಂಗಸಭೆ | ಪದವಿಗಳಲ್ಲ, ಭವಿಷ್ಯದ ಬಾಗಿಲು ತೆರೆಯುವುದು ಕೌಶಲ್ಯತೆ: ಸಚಿವ… Kodagu | ಗೋಣಿಕೊಪ್ಪದಲ್ಲಿ ಅಸ್ಸಾಂ ವ್ಯಕ್ತಿಯಿಂದ ಅಂಗಡಿ ಶಟರ್ ಮುರಿದು 32 ಹೊಸ… ಮಡಿಕೇರಿ – ವಿರಾಜಪೇಟೆ ಮುಖ್ಯರಸ್ತೆಯ ಮೇಕೇರಿ ಬಳಿ ಮಣ್ಣು ಕುಸಿತ: ವಾಹನ ಸಂಚಾರ… ಅ. 9ರಿಂದ 23ರವರೆಗೆ ಹಾಸನಾಂಬೆ ಉತ್ಸವ; ಈ ಬಾರಿ ದೇವಿ ದರ್ಶನ ನಿಯಮ… ಜಾತ್ಯತೀತತೆಯ ಸಂಕೇತವಾಗಿರುವ ನಾಡ ಹಬ್ಬ, ಧಾರ್ಮಿಕವಲ್ಲ: ಡಾ. ಪುರುಷೋತ್ತಮ ಬಿಳಿಮಲೆ

ಇತ್ತೀಚಿನ ಸುದ್ದಿ

ಡಿ.8ರಂದು ಉರ್ವ ಪೊಂಪೈ ಮಾತೆಯ ಪುಣ್ಯಕ್ಷೇತ್ರದ ವಾರ್ಷಿಕ ಹಬ್ಬ: ಬಿಷಪ್ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಅವರಿಂದ ಸಂಭ್ರಮಿಕ ಕೃತಜ್ಞತಾ ಪೂಜೆ

27/11/2024, 17:24

ಮಂಗಳೂರು(reporterkarnataka.com):ನಗರದ ಉರ್ವ ಚರ್ಚ್ ನಲ್ಲಿರುವ ಪೊಂಪೈ ಮಾತೆಯ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವ ಡಿ.8ರಂದು ನಡೆಯಲಿದೆ.
ಅಂದು ಸಂಜೆ 5.30ಕ್ಕೆ ಮಂಗಳೂರು ಕಥೋಲಿಕ್ ಕ್ರೈಸ್ತ ಧರ್ಮ ಪ್ರ್ಯಾಂತದ ಧರ್ಮಾಧ್ಯಕ್ಷ ಡಾ. ಪೀಟರ್ ಪಾವ್ಲ್ ಸಲ್ಡಾನ್ಹ ಸಂಭ್ರಮಿಕ ಕೃತಜ್ಞತಾ ಪೂಜೆ ನೆರವೇರಿಸಲಿದ್ದಾರೆ. ಬೆಳಗ್ಗೆ 7 ಹಾಗೂ 8.15 ಹಾಗೂ 10.30ಕ್ಕೆ ಪ್ರಾರ್ಥನೆ ಮತ್ತು ಕೃತಜ್ಞತಾ ಪೂಜೆ ನಡೆಯಲಿವೆ. 10.30ಕ್ಕೆ ವ್ಯಾದಿಸ್ಥರಿಗಾಗಿ ಚರ್ಚ್ ನಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಜರುಗಲಿದೆ. ಇದಕ್ಕೆ ಪೂರ್ವಭಾವಿಯಾಗಿ 9 ದಿನಗಳ ನೊವೆನಾ ಪ್ರಾರ್ಥನೆ ನ.28ರಿಂದ ಡಿ.7ರ ವರೆಗೆ ನಡೆಯಲಿದೆ ಎಂದು ಪುಣ್ಯ ಕ್ಷೇತ್ರದ ಪ್ರಕಟಣೆ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು