12:30 PM Friday12 - June 2026
ಬ್ರೇಕಿಂಗ್ ನ್ಯೂಸ್
ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ… ಹಾಸನ | ಸಕಲೇಶಪುರ ಬಳಿ ಕರುಗಳ ಬೆನ್ನಟ್ಟಿದ ಕಾಡಾನೆ ಮರಿ ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವು ಜೆಡಿಎಸ್ ಮತ್ತು ಬಿಜೆಪಿ ನಡುವಿನ ಮೈತ್ರಿ ಕೇವಲ ಒಂದು ರಾಜ್ಯಸಭಾ ಸ್ಥಾನಕ್ಕೆ ಸೀಮಿತವಾಗಿಲ್ಲ:… ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು: ಗೃಹ ಸಚಿವ… ಸಿಎಂ ಕಾನೂನು ಸಲಹೆಗಾರ ಸ್ಥಾನಕ್ಕೆ ಎ. ಎಸ್. ಪೊನ್ನಣ್ಣ ರಾಜೀನಾಮೆ: ಸಚಿವ ಸ್ಥಾನ… Kodagu | ನಾಪೋಕ್ಲು: ಕಾರು – ಬೈಕ್ ಅಪಘಾತ- ಸವಾರ ಸ್ಥಳದಲ್ಲೇ ಸಾವು Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ…

ಇತ್ತೀಚಿನ ಸುದ್ದಿ

ದತ್ತ ಜಯಂತಿ ಹಿನ್ನೆಲೆ: ಡಿ.11ರಿಂದ 14 ವರೆಗೆ ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ

04/12/2024, 23:35

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ವಿಶ್ವ ಹಿಂದೂ ಪರಿಷದ್, ಬಜರಂಗ ದಳದ ನೇತೃತ್ವದಲ್ಲಿ ನಡೆಯುವ ದತ್ತ ಜಯಂತಿ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಪ್ರವೇಶಕ್ಕೆ ಪ್ರವಾಸಿಗರಿಗೆ 4 ದಿನ ನಿರ್ಬಂಧ ಹೇರಲಾಗಿದೆ.


ಡಿಸೆಂಬರ್ 11ರಿಂದ 14 ವರೆಗೆ ನಾಲ್ಕು ದಿನ ಪಶ್ಚಿಮ ಘಟ್ಟಗಳ ಸಾಲು ಬಂದ್ ಆಗಲಿವೆ. 4 ದಿನ ಪ್ರವಾಸಿಗರಿಗೆ ನಿರ್ಬಂಧ ಹೇರಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಮುಳ್ಳಯ್ಯನಗಿರಿ, ದತ್ತಪೀಠ, ಮಾಣಿಕ್ಯಧಾರಕ್ಕೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.
ಡಿಸೆಂಬರ್ 15 ಬೆಳಗ್ಗೆ 10 ಗಂಟೆ ಬಳಿಕ ಮುಳ್ಳಯ್ಯನಗಿರಿ ಭಾಗ ಪ್ರವಾಸಿಗರಿಗೆ ಮುಕ್ತವಾಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು