11:51 PM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಯಾದಗಿರಿ: ಅನುಮಾನಾಸ್ಪದವಾಗಿ ಯುವತಿಯ ಮೃತದೇಹ ಪತ್ತೆ

06/12/2024, 11:20

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmail.com

ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಹೆಬ್ಬಾಳ (ಕೆ) ಗ್ರಾಮದ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಯುವತಿಯೊಬ್ಬರ ಮೃತದೇಹ ಪತ್ತೆಯಾಗಿದೆ.


ಮೃತ ದುರ್ದೈವಿಯನ್ನು ರೇಣುಕಾ ಪರಮಣ್ಣ (26) ಎಂದು ಗುರುತಿಸಲಾಗಿದೆ. ಮೃತ ಯುವತಿ ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಬಹಿರ್ದೆಸೆಗೆಂದು ತೆರಳಿ, ಮನೆಗೆ ವಾಪಸ್ ಬಾರದಿರುವಾಗ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಗುರುವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಶವವಾಗಿ ಪತ್ತೆಯಾಗಿದ್ದಾರೆಂದು ತಿಳಿದು ಬಂದಿದೆ. ಇನ್ನೂ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಿತ್ವಿಕ್ ಶಂಕರ್ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು.ಹುಣಸಗಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು