2:09 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ಬೆಳಗಾವಿ ಸುವರ್ಣ ಸೌಧ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನ: ಕಾಮಗಾರಿ ಪರಿಶೀಲನೆ ನಡೆಸಿದ ಸ್ಪೀಕರ್ ಖಾದರ್

08/12/2024, 19:06

ಬೆಳಗಾವಿ(reporterkarnataka.com):ಬೆಳಗಾವಿ ಸುವರ್ಣ ಸೌಧದ ಮುಂಭಾಗದಲ್ಲಿ ರಾಜ್ಯದ ಮಾದರಿ ಮಕ್ಕಳ ವಿಜ್ಞಾನ ಉದ್ಯಾನವನನಿರ್ಮಾಣವಾಗುತ್ತಿದ್ದು,ಇಂದು ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ಸುವರ್ಣ ಸೌಧದ ಮುಂಭಾಗದಲ್ಲಿರುವ ಸುಮಾರು ಎರಡು ಎಕ್ರೆ
ಜಮೀನಿನಲ್ಲಿ ಈ ಉದ್ಯಾನವನ ನಿರ್ಮಾಣವಾಗುತ್ತಿದ್ದು ,ನರೇಗಾ ಯೋಜನೆಯಲ್ಲಿ ನೋಂದಣಿಗೊಂಡ ಇನ್ನೂರಕ್ಕೂ ಅಧಿಕ ಮಹಿಳೆಯರು,ಮುಂದೆ ನಮ್ಮ ಮಕ್ಕಳೇ ಇದರ ಸದುಪಯೋಗವನ್ನು ಪಡೆದುಕೊಳ್ಳುತ್ತಾರೆಂಬ ಉತ್ಸಾಹದಲ್ಲಿ ಕೆಲಸ ನಿರ್ವಹಿಸುತ್ತಿರುವುದು ವಿಶೇಷ.


ಬೆಳಗಾವಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿ ಉಸ್ತುವಾರಿಯಲ್ಲಿ ಕಾಮಗಾರಿ ನಡೆಯುತ್ತಿದ್ದು ಇದೇ ಬರುವ 11ನೇ ತಾರೀಕಿಗೆ ಉದ್ಘಾಟನೆಗೊಳ್ಳಲಿದೆ ಎಂದು ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.ಈ ಸಂದರ್ಭದಲ್ಲಿ ವಿಧಾನ ಸಭೆ ಕಾರ್ಯದರ್ಶಿ
ವಿಶಾಲಾಕ್ಷಿ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು