12:31 PM Tuesday23 - December 2025
ಬ್ರೇಕಿಂಗ್ ನ್ಯೂಸ್
ರಾಮೇಶ್ವರಂ ಕೆಫೆ ವಿರುದ್ಧದ ಪ್ರಕರಣದಲ್ಲಿ ಹೆಚ್ಚಿನ ತನಿಖೆಗೆ ಕರ್ನಾಟಕ ಹೈಕೋರ್ಟ್ ವತಿಯಿಂದ ತಡೆಯಾಜ್ಞೆ;… ಅಟಲ್ ಜೀ ವೃಕ್ಷ ಯೋಜನೆಯಡಿ 2240 ಸಸಿ ಸಂರಕ್ಷಣೆ: ವರ್ಷಪೂರ್ತಿ ಅಟಲ್ ಜನ್ಮ… ಗಾಂಧಿ ಭಾರತವನ್ನು ಗೋಡ್ಸೆ ಭಾರತವಾಗಿ ಮಾಡಲು ಬಿಡುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಟಿಪ್ಪರ್ -ಬೊಲೆರೋ ಜೀಪ್ ಡಿಕ್ಕಿ: ಕರ್ತವ್ಯದಲ್ಲಿ ತೆರಳುತ್ತಿದ್ದ ಬಿಎಸ್ಸೆನ್ನೆಲ್ ಸಿಬ್ಬಂದಿಗಳಿಗೆ ಗಾಯ ಹೌದು…ವೈದ್ಯೋ ನಾರಾಯಣೋ ಹರಿ; ಆದರೆ, ದಾದಿಯರು ಎಲೆ ಮರೆಯ ಕಾಯಿ! ಪೌರ ಕಾರ್ಮಿಕರು ಸೇರಿ ಎಲ್ಲ ಕಾರ್ಮಿಕರಿಗೆ ಪಾಲಿಕೆಯಿಂದಲೇ ನೇರ ವೇತನ ಪಾವತಿಗೆ ಕ್ರಮ:… ಕ್ರೆಡಲ್‌ನಿಂದ ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನಾಚರಣೆ: ಚಿತ್ರ ಬಿಡಿಸಿದ ಪ್ರೌಢಶಾಲೆ ಮಕ್ಕಳು ಮಡಿಕೇರಿ ಹನಿಟ್ರ್ಯಾಪ್ ಪ್ರಕರಣ: ನಾಪತ್ತೆಯಾಗಿದ್ದ ಮತ್ತಿಬ್ಬರು ಆರೋಪಗಳ ಬಂಧನ Belagavi | ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ವಲಸಿಗರಿಂದ ಅಕ್ರಮ ಚಟುವಟಿಕೆ: ಗಡಿಪಾರಿಗೆ ಸದನದಲ್ಲಿ ಶಾಸಕ ಡಾ. ಮಂತರ್ ಗೌಡ ಆಗ್ರಹ

ಇತ್ತೀಚಿನ ಸುದ್ದಿ

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆ: ಉರಗ ಸಂತತಿಯಲ್ಲೇ ಮೋಸ್ಟ್ ಡೇಂಜರಸ್ ಸರ್ಪ ?!

10/12/2024, 18:08

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕಾಫಿನಾಡಲ್ಲಿ ಅಪರೂಪದ ರಕ್ತ ಕನ್ನಡಿ ಹಾವು ಪತ್ತೆಯಾಗಿದೆ. ಕಳಸ ತಾಲೂಕಿನ ಕಲ್ಮಕ್ಕಿ ಗ್ರಾಮದಲ್ಲಿ ಪತ್ತೆಯಾದ ಡೇಂಜರ್ ಸ್ನೇಕ್ ಕಂಡು ಬಂದಿದೆ.


ಉರಗಗಳ ಸಂತತಿಯಲ್ಲೇ ಈ ಕೋರಲ್ ಸ್ನೇಕ್ ಮೋಸ್ಟ್ ಡೇಂಜರಸ್ ಎನ್ನಲಾಗಿದೆ.ಮಲೆನಾಡಲ್ಲಿ ಇದನ್ನ ಹಪ್ಪಟೆ, ರಕ್ತಗನ್ನಡಿ, ಹವಳದ ಹಾವು ಅಂತಾರೆ. ದೇಹದ ಮೇಲೆ ಕಪ್ಪು ಕೆಳಭಾಗ ಕೆಂಪು ಬಣ್ಣದಿಂದ ಹಾವು ಕೂಡಿದೆ. ಈ ಹಾವು ಕಡಿದರೆ‌‌ ಸಾಯೋದು ಕಡಿಮೆ, ಆದರೆ, ದೇಹಕ್ಕೆ ನಾನಾ ಸಮಸ್ಯೆ ಒಡ್ಡುತ್ತೆ. ಈ ಹಾವಿನ ಹಲ್ಲು ಹೆಚ್ಚಾಗಿ ಬಾಗಿರುವುದರಿಂದ ವಿಷ ದೇಹ ಸೇರೋದು ಕಡಿಮ. ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಾತ್ರ ಕಾಣ‌ಸಿಗುವ ಅಪರೂಪದ ಹಾವು ಇದಾಗಿದೆ.
ಕಳಸ ಉರಗತಜ್ಞ ರಿಜ್ವಾನ್ ಮನೆ ಅಂಗಳದಲ್ಲಿ ಈ ಹಾವು ಕಾಣಿಸಿಕೊಂಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು