5:16 AM Thursday17 - April 2025
ಬ್ರೇಕಿಂಗ್ ನ್ಯೂಸ್
Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್… Police Encounter | ಹುಬ್ಬಳ್ಳಿ: 5 ವರ್ಷದ ಬಾಲಕಿಯ ಅಪಹರಿಸಿ ಕೊಲೆ: ಆರೋಪಿ… DCM | ಬಿಜೆಪಿಗರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್… CET | ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ: ಕರ್ನಾಟಕ… ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ಧಗಂಗ ಶ್ರೀಗಳ ಹೆಸರಿಡುವ ಕುರಿತು ಸಿಎಂ ಜತೆ ಚರ್ಚೆ:… Karnataka BJP | ದಲಿತರ ತುಳಿದವರೇ ಕಾಂಗ್ರೆಸಿಗರು: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆರೋಪ ಜನ ಬೇಸತ್ತಿರುವುದಕ್ಕೆ ಜನಾಕ್ರೋಶ ಯಾತ್ರೆಗೆ ಸಿಗುತ್ತಿರುವ ಬೆಂಬಲವೇ ಸಾಕ್ಷಿ : ಪ್ರತಿಪಕ್ಷದ ನಾಯಕ…

ಇತ್ತೀಚಿನ ಸುದ್ದಿ

ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆ: ಬಂಟ್ವಾಳದ ಯಶಸ್ವಿಗೆ ಕಂಚಿನ ಪದಕ

11/12/2024, 21:56

ಬಂಟ್ವಾಳ(reporterkarnataka.com): ಮಲೇಶಿಯಾದ ಕೌಲಾಲಂಪುರದಲ್ಲಿ ನಡೆದ 10ನೇ ಏಷ್ಯನ್ ಪೆಸಿಫಿಕ್ ಡೆಫ್ ಚೆಸ್ ಸ್ಪರ್ಧೆಯಲ್ಲಿ ಬಂಟ್ವಾಳ ತಾಲೂಕಿನ ಯಶಸ್ವಿ ಕೆ. ಅವರು ಕಂಚಿನ ಪದಕ ಗಳಿಸಿದ್ದಾರೆ.
ಈಕೆ ಬಂಟ್ವಾಳ ತಾಲೂಕು ಕೆದಿಲ ಗ್ರಾಮದ ಕುದುಮಾನು ತಿಮ್ಮಪ್ಪ ಹಾಗೂ ಯಶೋಧಾ ದಂಪತಿಯ ಪುತ್ರಿ.ಈಕೆ ಮಂಗಳೂರು ವಳಚ್ಚಿಲ್ ಶ್ರೀನಿವಾಸ್ ಕಾಲೇಜಿನಲ್ಲಿ ಎಂ.ಸಿ.ಎ,.ವ್ಯಾಸಂಗ ಮಾಡುತ್ತಿದ್ದಾರೆ. ಬಾಲ್ಯದಿಂದಲೇ ಚೆಸ್ ಕೂಟಗಳಲ್ಲಿ ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು