9:58 PM Tuesday24 - December 2024
ಬ್ರೇಕಿಂಗ್ ನ್ಯೂಸ್
ಈ ರಾಜ್ಯದಲ್ಲಿ ಗೃಹ ಸಚಿವರು ಎನ್ನುವವರು ಇದ್ದಾರಾ?: ಕೇಂದ್ರ ಸಚಿವ ಕುಮಾರಸ್ವಾಮಿ ಪ್ರಶ್ನೆ ಸಿ.ಟಿ.ರವಿ ವಿರುದ್ಧ ಕಾನೂನು ಸಮರ; ಪ್ರಧಾನಿ, ರಾಷ್ಟ್ರಪತಿಗೂ ದೂರು ನೀಡುವೆ: ಸಚಿವೆ ಲಕ್ಷ್ಮೀ… ಮಂಗಳೂರು- ಉಡುಪಿ ಜಿಲ್ಲೆಗಳಲ್ಲಿ ಜನವರಿ 17-23 ಕರ್ನಾಟಕ ಕ್ರೀಡಾಕೂಟ-2025: ವ್ಯವಸ್ಥಿತವಾಗಿ ನಡೆಸಲು ಸಿಎಂ… ಸರಕಾರ ರೈತರ ಪರವಾಗಿದೆ: ಚನ್ನರಾಯಪಟ್ಟಣ ರೈತ ನಿಯೋಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ಚಿಕ್ಕಮಗಳೂರು: ಬಂಧನಕ್ಕೊಳಗಾಗಿ ಬಿಡುಗಡೆಗೊಂಡ ಸಿ.ಟಿ. ರವಿಗೆ ಭಾರೀ ಸ್ವಾಗತ; ಮೆರವಣಿಗೆ ಸಿ. ಟಿ. ರವಿ ಸದಸ್ಯತ್ವ ಅನರ್ಹಗೊಳಿಸಿ: ಮಲೆನಾಡು ಪ್ರದೇಶಾಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ… ಎಲ್ಲರನ್ನೂ ಒಳಗೊಳ್ಳುವ ಸಮಾಜ ನಿರ್ಮಿಸೋಣ: ಆರ್ಚ್ ಬಿಷಪ್ಸ್ ಹೌಸ್ ಕ್ರಿಸ್ಮಸ್ ಆಚರಣೆಯಲ್ಲಿ ಮುಖ್ಯಮಂತ್ರಿ… ವಕ್ಫ್ ಹೋರಾಟಕ್ಕೆ ಮಣಿದು ಸಮಿತಿ ರಚನೆಗೆ ಸರಕಾರ ನಿರ್ಧಾರ: ಪ್ರತಿಪಕ್ಷ ನಾಯಕ ಆರ್‌.… ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ: ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ರಾತ್ರಿಯಡೀ ಪೊಲೀಸ್ ವಾಹನದಲ್ಲಿ ಸಿ.ಟಿ. ರವಿ ಸುತ್ತಾಟ!: ಕಾರಣ ಏನು ಗೊತ್ತೇ?

ಇತ್ತೀಚಿನ ಸುದ್ದಿ

ಆಗುಂಬೆ ಘಾಟಿಯಲ್ಲಿ ದ್ವಿಪಥ ರಸ್ತೆ: ಸಂಸತ್ತಿನಲ್ಲಿ ಸಂಸದ ಕೋಟ ಪ್ರಶ್ನೆಗೆ ಕೇಂದ್ರ ಸಾರಿಗೆ ಸಚಿವ ಗಡ್ಕರಿ ಪ್ರತಿಕ್ರಿಯೆ

16/12/2024, 12:35

ಹೊಸದಿಲ್ಲಿ(reporterkarnataka.com): ಮಂಗಳೂರು- ಶಿವಮೊಗ್ಗ ಸಂಪರ್ಕಿಸುವ ಆಗುಂಬೆ ಘಾಟಿಯಲ್ಲಿ 2024-25ರ ವಾರ್ಷಿಕ ಯೋಜನೆಯಲ್ಲಿ ದ್ವಿಪಥ ರಸ್ತೆ ಮಾಡುವುದು ಪ್ಲಾನ್‌ನಲ್ಲಿ ಸೇರಿಸಲಾಗಿದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.
ಸಂಸತ್ತಿನಲ್ಲಿ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.
ಶಿವಮೊಗ್ಗ-ಮಂಗಳೂರು ಮಾರ್ಗದ ಎನ್‌ಎಚ್-169 ರ ಮಾಳ ಗೇಟ್‌ನಿಂದ ಕಾರ್ಕಳ ಮಾರ್ಗದ ಚತುಷ್ಪಥ ಕಾಮಗಾರಿ ಮುಂದಿನ ವರ್ಷ ಫೆಬ್ರವರಿ ವೇಳೆಗೆ ಪೂರ್ಣಗೊಳ್ಳಲಿದೆ. ಇದೇ ವೇಳೆ ಆಗುಂಬೆ ಘಾಟಿಯಲ್ಲಿ ಎನ್‌ಎಚ್ 169ಎ ದ್ವಿಪಥದ ಕಾಮಗಾರಿಯನ್ನು 2024-25ರ ವಾರ್ಷಿಕ ಯೋಜನೆಯಲ್ಲಿ ಸೇರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು