10:16 AM Tuesday15 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಮಂಗಳೂರಿನ‌ ಪಾಲ್ದನೆ ಚರ್ಚ್ ನ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್

18/12/2024, 19:07

ಮಂಗಳೂರು(reporter Karnataka.com): ನಗರದ ಸಂತ ತೆರೆಜಾ ಚರ್ಚು ಪಾಲ್ದನೆಯ ಕಾಲ್ವಾರಿ ವಾರ್ಡಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಕ್ರಿಸ್ಮಸ್ ಕ್ಯಾರೆಲ್ಸ್ ಹಾಗೂ ಇತರ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ ಆಲ್ಬನ್ ಡಿ’ಸೋಜಾ, ಉಪಾಧ್ಯಕ್ಷ ಎಲಿಯಾಸ್ ಫೆರ್ನಾಂಡಿಸ್, ಕಾರ್ಯದರ್ಶಿ ಆಸ್ಟಿನ್ ಮೊಂತೇರೊ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ವಾರ್ಡಿನ ಮುಖ್ಯಸ್ಥೆ ಜೆಸಿಂತಾ ಫೆರ್ನಾಂಡಿಸ್, ಪ್ರತಿನಿಧಿಗಳಾದ ವೆಲೆಂಟಾಯ್ನ್ ರೊಡ್ರಿಗಸ್, ವಿನ್ಸೆಂಟ್ ಬರೆಟ್ಟೊ ಸಹಕರಿಸಿ, ವಾರ್ಡಿನ ಮರಿಯೊ ರೇಗೊ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು