11:52 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅಂಬೇಡ್ಕರ್ ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನ: ಸದನದಲ್ಲಿ ಆಡಳಿತ ಪಕ್ಷ ಪ್ರತಿಭಟನೆ; ಪ್ರತಿಪಕ್ಷ ಸಭಾತ್ಯಾಗ

19/12/2024, 13:15

ಬೆಳಗಾವಿ ಸುವರ್ಣ
ವಿಧಾನಸೌಧ(reporterkarnataka.com):
ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅವಹೇಳನ ಮಾಡಿರುವುದನ್ನು ವಿರೋಧಿಸಿ ಆಡಳಿತ ಪಕ್ಷದ ಸದಸ್ಯರು ಸದನದಲ್ಲಿ ಪ್ರತಿಭಟನೆ ನಡೆಸಿದರು.


ಈ ವೇಳೆ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ಅಮಿತ್ ಶಾ ಅವರನ್ನು ಸಮರ್ಥಿಸಿ ಸದನದಿಂದ ಹೊರ ನಡೆದರು.
ಬಳಿಕ ಆಡಳಿತ ಪಕ್ಷದ ಸದಸ್ಯರು ತಮ್ಮ ಆಸನಗಳ ಎದುರು ಅಂಬೇಡ್ಕರ್ ಅವರ ಭಾವಚಿತ್ರವನ್ನು ಜೋಡಿಸಿಟ್ಟರು.
ಆ ವೇಳೆ ಸದನ ಅಂಬೇಡ್ಕರ್ ಪ್ರಭೆಯಿಂದ ಕಂಗೊಳಿಸಿದ ದೃಶ್ಯ.

ಇತ್ತೀಚಿನ ಸುದ್ದಿ

ಜಾಹೀರಾತು