4:35 PM Thursday26 - March 2026
ಬ್ರೇಕಿಂಗ್ ನ್ಯೂಸ್
ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್…

ಇತ್ತೀಚಿನ ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಪಿಒಸಿ ದರ್ಜೆ: ವಿಮಾನಯಾನ ಸಚಿವ ಜತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಚರ್ಚೆ

20/12/2024, 09:58

ಹೊಸದಿಲ್ಲಿ(reporterkarnataka.com):ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ ನೀಡುವಂತೆ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.


ವಿಶ್ವದ ಗಮನ ಸೆಳೆಯುವ ದೃಷ್ಟಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಪಾಯಿಂಟ್ ಆಫ್ ಕಾಲ್ (PoC) ದರ್ಜೆ ನೀಡುವ ಕುರಿತು ಮತ್ತು ವಿಮಾನ ನಿಲ್ದಾಣದ ವಿಸ್ತರಣೆ ಹಾಗೂ ಹೆಚ್ಚುವರಿ ವಿಮಾನ‌ ಮಾರ್ಗದ ಸೌಲಭ್ಯವನ್ನು ಒದಗಿಸುವುದರ ಬಗ್ಗೆ ಸಚಿವರ ಜತೆ ಸಂಸದರು ಸಮಗ್ರ ಚರ್ಚೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು